ETV Bharat / state

ಕಿಮ್ಸ್ ಆಸ್ಪತ್ರೆ ಅಧೀಕ್ಷಕರಿಗೆ ಕೊರೊನಾ: ಭಯದಲ್ಲಿ ಸಿಬ್ಬಂದಿ - Hubli corona latest news

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಅಧೀಕ್ಷಕರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದ್ದು, ವೈದ್ಯಕೀಯ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ.

ಕಿಮ್ಸ್
ಕಿಮ್ಸ್
author img

By

Published : Jul 24, 2020, 10:26 AM IST

ಹುಬ್ಬಳ್ಳಿ: ಕೊರೊನಾ ವಾರಿಯರ್ಸ್​​​​​ಗೆ ಕೊರೊನಾ ಕಂಟಕವಾಗಿ‌ ಪರಿಣಮಿಸಿದ್ದು, ಕಿಮ್ಸ್ ಆಸ್ಪತ್ರೆಯ ಅಧೀಕ್ಷಕರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಇಷ್ಟು ದಿನ ಬಿಡುವಿಲ್ಲದೇ ಕೋವಿಡ್ ನಿಯಂತ್ರಣ ಮಾಡುವ ಕೆಲಸದಲ್ಲಿ ಅಧೀಕ್ಷಕರು ತೊಡಗಿಸಿಕೊಂಡಿದ್ದರು. ಇದೀಗ ಅವರಿಗೆ ಸೋಂಕು ತಗುಲಿದ್ದು, ಆಸ್ಪತ್ರೆಯ ವೈದ್ಯರು, ನರ್ಸ್ ಗಳು, ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.

ಅಧೀಕ್ಷಕರು ಜಿಲ್ಲಾಡಳಿತದ ವಿವಿಧ ಸಭೆಗಳಲ್ಲೂ ಭಾಗವಹಿಸಿದ್ದು, ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.