ETV Bharat / state

ಹುಬ್ಬಳ್ಳಿಯಲ್ಲಿ ಕೊರೊನಾ ವಾರಿಯರ್ ಕೋವಿಡ್​ಗೆ ಬಲಿ - Corona warrior dead by Covid in Hubli news

ಸೋಫಿಯಾರಿಗೆ ಏಪ್ರಿಲ್ 23 ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಏಪ್ರಿಲ್ 29 ರಂದು ಏಕಾಏಕಿ ಉಸಿರಾಟದ ತೊಂದರೆಯಾಗಿತ್ತು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್​ನಲ್ಲಿ ಸಾವನ್ನಪ್ಪಿದ್ದಾರೆ.‌.

Corona warrior dead by Covid in Hubli
ಹುಬ್ಬಳ್ಳಿಯಲ್ಲಿ ಕೊರೊನಾ ವಾರಿಯರ್ ಕೋವಿಡ್​ಗೆ ಬಲಿ
author img

By

Published : May 3, 2021, 12:37 PM IST

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ ಕೋವಿಡ್​ಗೆ ಬಲಿಯಾಗಿದ್ದಾರೆ. ಕಿಮ್ಸ್​ನಲ್ಲಿ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸೋಫಿಯಾ ಪೀಟರ್ ಕನವಳ್ಳಿ (46) ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಮೃತ ನರ್ಸ್​ಗೆ ಪತಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ 16 ವರ್ಷದಿಂದ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸಿರುವ ಸೋಫಿಯಾ ಅವರು, ಕೋವಿಡ್ ವಾರ್ಡ್​ನಲ್ಲೂ ಕಾರ್ಯನಿರ್ವಹಿಸಿದ್ದರು.

ಸೋಫಿಯಾರಿಗೆ ಏಪ್ರಿಲ್ 23 ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಏಪ್ರಿಲ್ 29 ರಂದು ಏಕಾಏಕಿ ಉಸಿರಾಟದ ತೊಂದರೆಯಾಗಿತ್ತು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್​ನಲ್ಲಿ ಸಾವನ್ನಪ್ಪಿದ್ದಾರೆ.‌

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.