ETV Bharat / state

ಧಾರವಾಡ ಕ್ಷೇತ್ರ:ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು - ಲೋಕಸಭಾ ಚುನಾವಣೆ

ಧಾರವಾಡ ಲೋಕಸಭೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು,ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗಿದೆ.

ಮತ ಎಣಿಕೆಗೆ ಸಕಲ ಸಿದ್ಧತೆ
author img

By

Published : May 22, 2019, 5:05 PM IST

ಧಾರವಾಡ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಸರ್ವ ರೀತಿಯ ತಯಾರಿ ಮಾಡಿಕೊಂಡಿದೆ.

ಧಾರವಾಡ ಲೋಕಸಭಾ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಮತ ಎಣಿಕೆಗೆ ಪೂರಕವಾಗುವಂತೆ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರವಾರು ಮತಯಂತ್ರಗಳನ್ನು ಜೋಡಿಸಿದ್ದು, ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

ಮತ ಎಣಿಕೆಗೆ ಸಕಲ ಸಿದ್ಧತೆ

ಮತ ಎಣಿಕೆಗೆ 1,700 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತ ಎಣಿಕಾ ಕಾರ್ಯ 19 ಸುತ್ತುಗಳಲ್ಲಿ ನಡೆಯಲಿದ್ದು, ಸ್ಟ್ರಾಂಗ್ ರೂಮ್ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಒದಗಿಸಲಾಗಿದೆ. ಸ್ಟ್ರಾಂಗ್ ರೂಮ್ ಮತ್ತು ಮತ ಎಣಿಕೆಯ ಕಾರ್ಯಕ್ಕೆ 1,050 ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಲಾಗಿದೆ.

Intro:ಧಾರವಾಡ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆ ಮತ ಎಣಿಕೆಗೆ ಇನ್ನೆನೂ ಕ್ಷಣಗಣನೆ ಆರಂಭವಾಗಿದೆ. ಧಾರವಾಡ ಲೋಕಸಭಾ ಚುನಾವಣೆ ಮತ ಎಣಿಕೆ ಧಾರವಾಡದ ಕೃಷಿ ವಿಶ್ವವಿಧ್ಯಾಲಯದಲ್ಲಿ ನಡೆಯಲಿದ್ದು ಜಿಲ್ಲಾ ಚುನಾವಣಾ ಆಯೋಗ ಎಲ್ಲ ತಯಾರಿ ಮಾಡಿಕೊಂಡಿದೆ.

ಮತ ಎಣಿಕೆಗೆ ಪೂರಕವಾಗುವಂತೆ ಎಲ್ಲ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದ್ದು, ಧಾರವಾಡ ಲೋಕಸಭಾ ಕ್ಷೇತ್ರ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರವಾರು ಮತಯಂತ್ರಗಳನ್ನು ಜೋಡಿಸಿದ್ದು ನಾಳೆ ಬೆಳಿಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.Body:ಮತ ಎಣಿಕೆಗೆ‌ ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಮತ ಎಣಿಕೆಗೆ 1700 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು ಮತ ಎಣಿಕೆ ಕಾರ್ಯ 19 ಸುತ್ತುಗಳಲ್ಲಿ ನಡೆಯಲಿದ್ದು. ಸ್ಟ್ರಾಂಗ್ ರೂಮ್ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಸ್ಟ್ರಾಂಗ್ ರೂಮ್ ಮತ್ತು ಮತ ಎಣಿಕೆಯ ಕಾರ್ಯಕ್ಕೆ 1050 ಜನ ಪೋಲಿಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಲಾಗಿದ್ದು. ಮತಯಂತ್ರಗಳಲ್ಲಿ ಭದ್ರವಾಗಿರುವ ಅಭ್ಯರ್ಥಿಗಳ ಹಣೆಬರಹವನ್ನು ಚುನಾವಣಾ ಆಯೋಗ ನಾಳೆ ಪ್ರಕಟಿಸಲು ಸಜ್ಜಾಗಿದೆ.

ಬೈಟ್: ದೀಪಾ ಚೋಳನ್ (ಜಿಲ್ಲಾ ಚುನಾವಣಾಧಿಕಾರಿ)

ಬೈಟ್ ೧: ಎಮ್ ಎನ್ ನಾಗರಾಜ (ಪೊಲೀಸ್ ಆಯುಕ್ತ)Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.