ETV Bharat / state

ಸುಳ್ಳು ಸಾಕ್ಷಿ ಹೇಳುವಂತೆ ಒತ್ತಡ... ವಿನಯ ಕುಲಕರ್ಣಿ ವಿರುದ್ಧ ಎಫ್​ಐಆರ್ ದಾಖಲಿಸಲು ಕೋರ್ಟ್​ ಆದೇಶ - ಎಫ್​ಐಆರ್

ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಮೂವರ ಮೇಲೆ ಸುಳ್ಳು ಸಾಕ್ಷಿ ಹೇಳುವಂತೆ ಒತ್ತಡದ ಆರೋಪದ ಅಡಿ ಎಫ್​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಧಾರವಾಡ ಜೆಎಮ್​ಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ವಿನಯ ಕುಲಕರ್ಣಿ
author img

By

Published : Apr 8, 2019, 9:37 PM IST

Updated : Apr 8, 2019, 10:40 PM IST

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ವಿನಯ ಕುಲಕರ್ಣಿ ಸದ್ಯ ಸಂಕಷ್ಟದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್​ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಳು ಸಾಕ್ಷಿ ಹೇಳಲು ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದು ಮೃತ ಯೋಗೀಶ್ ಗೌಡ ಸಹೋದರ ಗುರುನಾಥಗೌಡ ಕೋರ್ಟ್ ಮೊರೆ ಹೋಗಿದ್ದರು.

ಮೃತ ಯೋಗೀಶ್ ಗೌಡ ಸಹೋದರ ಗುರುನಾಥಗೌಡ

ಈ ಸಂಬಂಧ ಇಂದು ವಿಚಾರಣೆ ನಡೆಸಲಾಯಿತು.ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇಬ್ಬರು ಪೋಲಿಸ್ ಅಧಿಕಾರಿಗಳು, ಮೂವರ ಮೇಲೆ ಸುಳ್ಳು ಸಾಕ್ಷಿ ಹೇಳುವಂತೆ ಒತ್ತಡ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಇದೀಗ ಈ ಬಗ್ಗೆ ಎಫ್​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಧಾರವಾಡ ಜೆಎಮ್​ಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಡಿವೈಎಸ್ಪಿ ತುಳಜಪ್ಪ ಸುಲ್ಪಿ ಹಾಗೂ ಚಂದ್ರಶೇಖರ್ ಮೇಲೆ ಎಫ್‌ಐಆರ್ ದಾಖಲಿಸಲು ಆದೇಶ ಹೊರಡಿಸಲಾಗಿದೆ.
ಇದರಿಂದ ಸದ್ಯ ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿಗೆ ಸಂಕಷ್ಟ ಎದುರಾದಂತಿದೆ.

Intro:ಧಾರವಾಡ: ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಸದ್ಯ ಸಂಕಷ್ಟದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಸುಳ್ಳು ಸಾಕ್ಷಿ ಹೇಳುವಂತೆ ಸಾಕ್ಷಿಗಳ ಮೇಲೆ ಒತ್ತಡದ ಆರೋಪ ಕೇಸ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ.

ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇಬ್ಬರು ಪೋಲಿಸ್ ಅಧಿಕಾರಿಗಳು ಸೇರಿದಂತೆ ಮೂರು ಜನರ ಮೇಲೆ ಎಪ್ ಐ ಆರ್ ದಾಖಲಿಸುವಂತೆ ಧಾರವಾಡ ಜೆಎಮ್ ಎಪ್ ಸಿ ನ್ಯಾಯಾಲಯದ ಪೀಠ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ.

.Body:ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಡಿವೈಎಸ್ಪಿ ತುಳಜಪ್ಪ ಸುಲ್ಪಿ ಹಾಗೂ ಚಂದ್ರಶೇಖರ ಮೇಲೆ ಎಫ್‌ಐಆರ್ ದಾಖಲಿಸಲು ಆದೇಶ ಹೊರಡಿಸಿದೆ.
ಮೃತ ಯೋಗೀಶ್ ಗೌಡ ಸಹೋದರ ಗುರುನಾಥಗೌಡ ಕೋರ್ಟ್ ಮೊರೆ ಹೋಗಿದ್ದರು. ಸದ್ಯ ಧಾರವಾಡ ಜೆ ಎಮ್ ಎಪ್ ಸಿ ನ್ಯಾಯಾಲಯ ತನಿಖೆಗೆ ಆದೇಶ ನೀಡಿದ್ದು. ಸದ್ಯ ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಅವರಿಗೆ ಸಂಕಷ್ಟ ಬಂದಂತಾಗಿದೆ.Conclusion:
Last Updated : Apr 8, 2019, 10:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.