ETV Bharat / state

ವಿನಯ್ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಠಾಣೆಗೆ ಆಗಮಿಸಿದ ಸಿಬಿಐ - ಠಾಣೆಗೆ ಆಗಮಿಸಿದ ಸಿಬಿಐ

ಧಾರವಾಡ ಹೈಕೋರ್ಟ್​ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಉಪನಗರ ಪೊಲೀಸ್ ಠಾಣೆಗೆ ಸಿಬಿಐ ಅಧಿಕಾರಿಗಳು ಆಗಮಿಸಿದ್ದಾರೆ.

Dharwad
ವಿನಯ್ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಠಾಣೆಗೆ ಆಗಮಿಸಿದ ಸಿಬಿಐ
author img

By

Published : Jan 21, 2021, 2:10 PM IST

ಧಾರವಾಡ:‌ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್​ಗೌಡ ಕೊಲೆ ಪ್ರಕರಣದಲ್ಲಿ ಮಾಜಿ‌ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್​ನಲ್ಲಿ ವಜಾಗೊಂಡ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಆಗಮಿಸಿದ್ದಾರೆ.

ವಿನಯ್ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಠಾಣೆಗೆ ಆಗಮಿಸಿದ ಸಿಬಿಐ

ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಸಿಬಿಐ ತನಿಖಾಧಿಕಾರಿ ರಾಕೇಶ ರಂಜನ್ ನೇತೃತ್ವದ ತಂಡ ಆಗಮಿಸಿದೆ. ಕೆಲವರನ್ನು ಕರೆಯಿಸಿ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ ಎನ್ನಲಾಗ್ತಿದೆ.

ಓದಿ: ವಿನಯ್ ಕುಲಕರ್ಣಿಗೆ ತಪ್ಪದ ಸಂಕಷ್ಟ: ಜಾಮೀನು ಅರ್ಜಿ ವಜಾ

ಧಾರವಾಡ ಹೈಕೋರ್ಟ್​ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿರುವ ಸಿಬಿಐ ಅಧಿಕಾರಿಗಳ ನಡೆ ಮತ್ತಷ್ಟು‌ ಕುತೂಹಲ ಮೂಡಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.