ETV Bharat / state

ಭೂಸ್ವಾಧಿನ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ - ನೀರಾವರಿ ಇಲಾಖೆ ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ

ಭೂಸ್ವಾಧಿನ ಪಡಿಸಿಕೊಂಡು ಪರಿಹಾರ ನೀಡದ ಹಿನ್ನೆಲೆ ನೀರಾವರಿ ಇಲಾಖೆ ಕಚೇರಿಯ ಕಂಪ್ಯೂಟರ್, ಕುರ್ಚಿ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಯಿತು.

Court staff with foreclosure of Irrigation Department office
ನೀರಾವರಿ ಇಲಾಖೆ ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ
author img

By

Published : Mar 16, 2020, 6:01 PM IST

ಧಾರವಾಡ: ನೀರಾವರಿ ಯೋಜನೆಗೆ ಭೂಸ್ವಾಧಿನ ಪಡಿಸಿಕೊಂಡು ಪರಿಹಾರ ನೀಡದ ಹಿನ್ನೆಲೆ ನ್ಯಾಯಾಲಯದ ಆದೇಶದ ಮೇರೆಗೆ ನೀರಾವರಿ ಇಲಾಖೆ ಕಚೇರಿಯನ್ನು ಜಪ್ತಿ ಮಾಡಲಾಗಿದೆ.

ನೀರಾವರಿ ಇಲಾಖೆ ಕಚೇರಿ ಜಪ್ತಿ ಮಾಡಿದ ಕೋರ್ಟ್​ ಸಿಬ್ಬಂದಿ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಹಳ್ಳ ಯೋಜನೆಯಲ್ಲಿ ಪುನರ್​ವಸತಿಗಾಗಿ ಭೂಸ್ವಾಧಿನ ಪಡಿಸಿಕೊಳ್ಳಲಾಗಿತ್ತು. ಯಲಬುರ್ಗಾ ತಾಲೂಕಿನ ಮುತ್ನಾಳ, ಶಿರೂರು ಗ್ರಾಮದ ಒಟ್ಟು ಐದು ಜನ ರೈತರಿಗೆ 1.8 ಕೋಟಿ ರೂ. ಪರಿಹಾರ ನೀಡುವಂತೆ ಯಲಬುರ್ಗಾ ಸಿವಿಲ್ ಕೋರ್ಟ್ ಆದೇಶ ನೀಡಿತ್ತು.

ಈ ಹಿನ್ನೆಲೆ ನ್ಯಾಯಾಲಯ ಸಿಬ್ಬಂದಿ ನೀರಾವರಿ ಇಲಾಖೆ ಕಚೇರಿಯ ಕಂಪ್ಯೂಟರ್, ಕುರ್ಚಿ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.