ETV Bharat / state

ಕಲಘಟಗಿಯಲ್ಲಿ ಮಾಸ್ಕ್ ಧರಿಸದ 130 ಜನರ ಕೋವಿಡ್ ತಪಾಸಣೆ

ಹುಬ್ಬಳ್ಳಿ-ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಾಸ್ಕ್‌ ಧರಿಸದ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್‌ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ. ಇಂದು ಕಲಘಟಗಿಯಲ್ಲಿ ಈ ಕಾರ್ಯ ಪ್ರಾರಂಭವಾಯಿತು.

Covid inspection in Kalaghatagi
ಕೋವಿಡ್ ತಪಾಸಣೆ
author img

By

Published : Aug 18, 2020, 9:36 PM IST

ಹುಬ್ಬಳ್ಳಿ : ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯ ಇಂದು ಕಲಘಟಗಿಯಲ್ಲಿ ಪ್ರಾರಂಭವಾಯಿತು.

Covid inspection in Kalaghatagi
ಕೋವಿಡ್ ತಪಾಸಣೆ

ಪಟ್ಟಣ ಪಂಚಾಯತಿ ಬಳಿ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕೌಂಟರ್ ಸ್ಥಾಪಿಸಿ ಮಾಸ್ಕ್ ಧರಿಸದೇ ತಿರುಗಾಡುತ್ತಿದ್ದ 130 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಯಿತು. ಈ ಪೈಕಿ ಮೂವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಅಗತ್ಯ ಚಿಕಿತ್ಸೆಗೆ ಏರ್ಪಾಡು ಮಾಡಲಾಯಿತು.

Covid inspection in Kalaghatagi
ಕೋವಿಡ್ ತಪಾಸಣೆ

ತಹಶೀಲ್ದಾರ್​ ಅಶೋಕ ಶಿಗ್ಗಾಂವ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಬಾಸೂರ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಚಂದ್ರಶೇಖರ ಬಿ.ತಾವರಗೇರಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಮತ್ತಿತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.