ETV Bharat / state

ಘಂಟಿಕೇರಿ ಕೋವಿಡ್ ಕೇರ್ ಸೆಂಟರ್​ನಲ್ಲಿ ಕರೋಕೆ ರಾಗಕ್ಕೆ ಧ್ವನಿಯಾದ ಸೋಂಕಿತರು - sing song on Karaoke

ಕೋವಿಡ್ ಸೋಂಕಿತರ ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗುವ ಚಟುವಟಿಕೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಕರೋಕೆ ರಾಗಕ್ಕೆ ಹಾಡು ಹಾಡಿ ಮನರಂಜನೆ ಪಡೆದರು.

Covid patients
ಘಂಟಿಕೇರಿ ಕೋವಿಡ್ ಕೇರ್ ಸೆಂಟರ್
author img

By

Published : Jul 18, 2020, 12:39 PM IST

ಹುಬ್ಬಳ್ಳಿ: ಇಲ್ಲಿನ ಘಂಟಿಕೇರಿಯ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್​ನಲ್ಲಿ ದಾಖಲಾಗಿರುವ ಲಕ್ಷಣ ರಹಿತ ಕೋವಿಡ್ ಸೋಂಕಿತರು ಕರೋಕೆ ರಾಗಕ್ಕೆ ಹಾಡು ಹಾಡಿ ಮನರಂಜನೆ ಪಡೆದರು.

ಕೋವಿಡ್ ಕೇರ್ ಸೆಂಟರ್​ನಲ್ಲಿ ಕರೋಕೆ ರಾಗಕ್ಕೆ ಧ್ವನಿಯಾದ ಸೋಂಕಿತರು

ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗುವ ಚಟುವಟಿಕೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಅವರ ಸೂಚನೆ ಮೇರೆಗೆ ಉಪ ವಿಭಾಗಾಧಿಕಾರಿ ಮಹ್ಮದ್ ಜುಬೇರ್, ಡಾ. ಸಂಪತ್ ಸಿಂಗ್ ಸೇರಿದಂತೆ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಶುಶ್ರೂಷಕಿಯರು ಈ ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.