ETV Bharat / state

ಹುಬ್ಬಳ್ಳಿ-ಧಾರವಾಡ 'ಕ್ರಡಾಯ್' ವತಿಯಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ - ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್

ದೇಣಿಗೆ ಚೆಕ್​​​ಅನ್ನು ಕ್ರಡಾಯ್ ಸಂಸ್ಥೆಯ ಅಧ್ಯಕ್ಷ ಪ್ರದೀಪ್ ರಾಯ್ಕರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್​ ಶೆಟ್ಟರ್ ಅವರಿಗೆ ಹಸ್ತಾಂತರಿಸಿದರು.

Cradai Rs 25 lakhs Donations
ಕ್ರಡಾಯ್ ವತಿಯಿಂದ ರಾಮಮಂದಿರ ನಿರ್ಮಾಣಕ್ಕೆ 25 ಲಕ್ಷ ರೂ. ದೇಣಿಗೆ
author img

By

Published : Feb 17, 2021, 3:23 PM IST

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದ ಭಾರತೀಯ ರಿಯಲ್‌ ಎಸ್ಟೇಟ್ ನಿರ್ಮಾಣಗಾರರ ರಾಷ್ಟ್ರೀಯ ಒಕ್ಕೂಟ (ಕ್ರಡಾಯ್) ವತಿಯಿಂದ ರಾಮ ಮಂದಿರ ನಿರ್ಮಾಣಕ್ಕೆ 25,16,000 ರೂಪಾಯಿ ದೇಣಿಗೆ ನೀಡಲಾಗಿದೆ.

ಓದಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,610 ಕೊರೊನಾ ಸೋಂಕಿತರು ಪತ್ತೆ

ದೇಣಿಗೆ ಚೆಕ್​​​ಅನ್ನು ಸಂಸ್ಥೆಯ ಅಧ್ಯಕ್ಷ ಪ್ರದೀಪ್ ರಾಯ್ಕರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್​ ಶೆಟ್ಟರ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸುರೇಶ್ ಶೇಜ್ವಾಡಕರ್, ಇಸ್ಮಾಯಲ್ ಸಂಶಿ, ಸಾಜಿತ್ ಫರಾಶ್, ಗೋವರ್ಧನ್ ರಾವ್, ಕಿರಣ್ ಗುಡ್ಡದಕೇರಿ, ಸಂತೋಷ ಚಹ್ವಾಣ, ಮಹೇಂದ್ರ ಕೌತಾಳ, ಗೋಪಾಲ ಬದ್ದಿ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.