ETV Bharat / state

ಮಳೆಯಿಂದ ಮನೆ-ಬೆಳೆಗೆ ಹಾನಿ: ಪರಿಹಾರ ನೀಡದ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ - ಧಾರವಾಡ ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಮನೆಗಳು ಸೇರಿದಂತೆ ರೈತರ ಬೆಳೆಗಳು ನಾಶವಾಗಿವೆ. ಆದ್ರೆ ಸರ್ಕಾರ ಮಾತ್ರ ಯಾವುದೇ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ್ರು.

ರೈತರ ಪ್ರತಿಭಟನೆ
author img

By

Published : Aug 24, 2019, 4:13 AM IST

ಹುಬ್ಬಳ್ಳಿ: ಸತತವಾಗಿ ಸುರಿದ ಮಳೆಯಿಂದ ಧಾರವಾಡ ಜಿಲ್ಲೆಯಾದ್ಯಂತ ಮನೆ ಹಾಗೂ ಬೆಳೆಗಳಿಗೆ ಹಾನಿಯಾಗಿದೆ. ಸರ್ಕಾರ ತಕ್ಷಣವೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ಅದರಗುಂಚಿ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ರು.

ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಮನೆಗಳು ಸೇರಿದಂತೆ ರೈತರು ಬೆಳೆದಂತಹ ಬೆಳೆಗಳು ನಾಶವಾಗಿವೆ. ಆದ್ರೆ ಸರ್ಕಾರ ಮಾತ್ರ ಯಾವುದೇ ಪರಿಹಾರ ನೀಡಿಲ್ಲ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಇದುವರೆಗೂ ಪರಿಶೀಲನೆ ನಡೆಸಿಲ್ಲ.

ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿ ತಹಶೀಲ್ದಾರ್​​​ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Intro:ಹುಬ್ಬಳಿBody:ಸ್ಲಗ್: ಅದರಗುಂಚಿ ರೈತರಿಂದ ಪ್ರತಿಭಟನೆ.....

ಹುಬ್ಬಳ್ಳಿ:- ಸತತವಾಗಿ ಸುರಿದ ಮಳೆಯಿಂದ ಧಾರವಾಡ ಜಿಲ್ಲೆಯಾದ್ಯಂತ ಮನೆ ಹಾಗೂ ಬೆಳೆಗಳು' ಹಾನಿಯಾಗಿದ್ದು ಸರಕಾರ ತಕ್ಷಣವೇ ಪರಿಹಾರ ನೀಡಬೇಕು ಆಗ್ರಹಿಸಿ ಅದರಗುಂಚಿ ಗ್ರಾಮದ ರೈತರು ಪ್ರತಿಭಟನೆ ಮಾಡಿದ್ರು. ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಮನೆಗಳು ಸೇರಿದಂತೆ ರೈತರು ಬೆಳೆದಂತಹ ಬೆಳೆಗಳು ನಾಶವಾಗಿವೆ,ಆದ್ದರಿಂದ ಸರಕಾರ ಮಾತ್ರ ಯಾವುದೇ ಪರಿಹಾರ ನೀಡಿಲ್ಲ,ಮತ್ತು ಅಧಿಕಾರಿಗಳು ಗ್ರಾಮಕ್ಕೆ ಬೇಟಿ ನೀಡಿ ಬೆಳೆಗಳನ್ನು ಇನ್ನೂ ವರೆಗು ಪರಿಶೀಲನೆ ಮಾಡಿಲ್ಲ ಹೀಗಾಗಿ ತಕ್ಷಣವೇ ಸಂಬಂದ ಪಟ್ಟ' ಅಧಿಕಾರಿಗಳು ಪರಿಶೀಲನೆ ನಡೆಸಿ ಬೆಳೆ ಹಾನಿಗೆ ಪರಿಹಾರನೀಡಬೇಕು, ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.ಇಲ್ಲವಾದ್ರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿ ತಹಶಿಲ್ದಾರರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನೂರಾರು ಅದರಗುಂಚಿ ಗ್ರಾಮದ ರೈತರು ಇದ್ದರು..

_________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.