ETV Bharat / state

ಧಾರವಾಡದಲ್ಲಿ ದ್ವಿಶತಕ ಬಾರಿಸಿದ ಕೊರೊನಾ.. 2243ಕ್ಕೇರಿದ ಸೋಂಕಿತರ ಸಂಖ್ಯೆ - Darwad 200 people have corona

ಒಂದೇ ದಿನ ಕೊರೊನಾದಿಂದ 6 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 68ಕ್ಕೆ ಏರಿದೆ..

ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯ
ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯ
author img

By

Published : Jul 20, 2020, 10:04 PM IST

Updated : Jul 20, 2020, 10:59 PM IST

ಧಾರವಾಡ : ಜಿಲ್ಲೆಯಲ್ಲಿ ಇಂದು 200 ಜನರಲ್ಲಿ ಸೋಂಕು ಕಾಣಿಸಿದೆ. ಇದರಿಂದ ಸೋಂಕಿತರ ಸಂಖ್ಯೆ 2243ಕ್ಕೆ ಏರಿಕೆಯಾಗಿದೆ.

ILI ಸಮಸ್ಯೆಯಿಂದ ದಾಖಲಾದ 101 ಜನರಿಗೆ ಸೋಂಕು, ಸೋಂಕಿತರ ಸಂಪರ್ಕದಿಂದ 75 ಜನರಿಗೆ, ಅಂತರ್‌ ಜಿಲ್ಲಾ ಪ್ರವಾಸದಿಂದ ನಾಲ್ವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. 17 ಸೋಂಕಿತರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. SARI ಸಮಸ್ಯೆ ಇದ್ದ ಇಬ್ಬರಿಗೆ ಸೋಂಕು, ಅಂತರ್​ರಾಷ್ಟ್ರೀಯ ಪ್ರವಾಸದಿಂದ ಬಂದ ಒಬ್ಬರಿಗೆ ಸೋಂಕು ಹರಡಿದೆ.

ಒಂದೇ ದಿನ ಕೊರೊನಾದಿಂದ 6 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 68ಕ್ಕೆ ಏರಿದೆ. ಇಂದು ಕೂಡ 33 ಜನ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ. ಉಳಿದ ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.

Last Updated : Jul 20, 2020, 10:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.