ETV Bharat / state

ಧಾರವಾಡದಲ್ಲಿ ವಿದ್ಯಾರ್ಥಿಗಳಿಗೆ ಸುಸ್ವಾಗತ ಕೋರಿದ ಶಾಲಾ - ಕಾಲೇಜುಗಳು - ವಿಡಿಯೋ - darwada latest news

ಆರ್.ಎನ್‌. ಶೆಟ್ಟಿ ಕ್ರೀಡಾಂಗಣದ ಪಕ್ಕದಲ್ಲಿರುವ ಸರ್ಕಾರಿ‌ ಪ್ರೌಢ ಶಾಲೆ ಹಾಗೂ ಸರ್ಕಾರಿ ಪಿಯು ಕಾಲೇಜುಗಳಲ್ಲಿ ರಂಗೋಲಿ ಹಾಕಿ, ತಳಿರು ತೋರಣ ಕಟ್ಟಿ ಶೃಂಗಾರಗೊಳಿಸಲಾಗಿದೆ. ಇನ್ನೂ ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಗುತ್ತಿದೆ.

ಧಾರವಾಡ: ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಾಲಾ-ಕಾಲೇಜುಗಳು

author img

By

Published : Jan 1, 2021, 12:04 PM IST

ಧಾರವಾಡ: ಕೊರೊನಾ ಹಿನ್ನೆಲೆ ಬಂದ್ ಆಗಿದ್ದ ಶಾಲಾ ಕಾಲೇಜುಗಳು ಇಂದಿನಿಂದ ಪುನರಾಂಭಗೊಂಡಿವೆ. ವಿದ್ಯಾರ್ಥಿಗಳ ಆಗಮನಕ್ಕೆ ಶಾಲೆ ಕಾಲೇಜಗಳು ಸಿದ್ಧಗೊಂಡಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಧಾರವಾಡ: ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಾಲಾ-ಕಾಲೇಜುಗಳು

ಈ ಸುದ್ದಿಯನ್ನೂ ಓದಿ: ಹೊಸ ವರ್ಷದ ಮೊದಲ ದಿನವೇ ಬೆಳಗಾವಿಯಲ್ಲಿ ಮತ್ತೆ ಪ್ರತ್ಯೇಕ ರಾಜ್ಯದ ಧ್ವಜಾರೋಹಣ

ಧಾರವಾಡದ ಆರ್.ಎನ್‌. ಶೆಟ್ಟಿ ಕ್ರೀಡಾಂಗಣದ ಪಕ್ಕದಲ್ಲಿರುವ ಸರ್ಕಾರಿ‌ ಪ್ರೌಢ ಶಾಲೆ ಹಾಗೂ ಸರ್ಕಾರಿ ಪಿಯು ಕಾಲೇಜುಗಳಲ್ಲಿ ರಂಗೋಲಿ ಹಾಕಿ, ತಳಿಲು ತೋರಣ ಕಟ್ಟಿ ಶೃಂಗಾರಗೊಳಿಸಲಾಗಿದೆ. ಇನ್ನೂ ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು,‌ ಮಾಸ್ಕ್ ಧರಿಸಿ ವಿದ್ಯಾರ್ಥಿಗಳು ಹುಮ್ಮಸ್ಸಿನಿಂದ ಶಾಲಾ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.