ETV Bharat / state

ಸಾಮಾನ್ಯರಂತೆ ಮಕ್ಕಳೊಂದಿಗೆ ಬೆರೆತು ಬಿಸಿಯೂಟ ಸವಿದ ಡಿಸಿ ದೀಪಾ ಚೋಳನ್​ - DC Deepa Cholan visit to Habasura Government Girls School,

ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಅನಿರೀಕ್ಷಿತವಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಸಾಮಾನ್ಯರಂತೆ ಮಕ್ಕಳೊಂದಿಗೆ ಬೆರೆತು ಬಿಸಿಯೂಟ ಸವಿದರು.

DC Deepa Cholan visit, DC Deepa Cholan visit to Habasura Government Girls School, DC Deepa Cholan news, ಜಿಲ್ಲಾಧಿಕಾರಿ ದೀಪಾ ಚೋಳನ್ ಭೇಟಿ, ಹೆಬಸೂರು ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಭೇಟಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಸುದ್ದಿ,
ಮಕ್ಕಳೊಂದಿಗೆ ಬಿಸಿಯೂಟ ಸವಿದ ಡಿಸಿ ದೀಪಾ ಜೋಳನ್​
author img

By

Published : Feb 7, 2020, 6:50 AM IST

Updated : Feb 7, 2020, 7:00 AM IST

ಹುಬ್ಬಳ್ಳಿ: ತಾಲೂಕಿನ ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಅನಿರೀಕ್ಷಿತವಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಭೇಟಿ ನೀಡಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಶಾಲೆಯ ಭೌತಿಕ, ಆಂತರಿಕ ಶೈಕ್ಷಣಿಕ ಸ್ಥಿತಿಗತಿ, ಮೂಲ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದರು.

ಸ್ವಚ್ಛತೆಗೆ ಆದ್ಯತೆ ನೀಡಿ. ಅಲ್ಲದೇ ಮಕ್ಕಳ ಶೈಕ್ಷಣಿಕ ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು. ಮಕ್ಕಳು ಯಾವುದೇ ಮೂಲ ಸೌಕರ್ಯಗಳಿಂದ ವಂಚಿತರಾಗಿ ಜ್ಞಾನಾರ್ಜನೆ ಮಾಡಬಾರದು. ಯಾವುದೇ ಸಮಸ್ಯೆಗಳಿದ್ದರೂ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಲಹೆ ನೀಡಿದರು.

ಇದೇ ವೇಳೆ,ಜಿಲ್ಲಾಧಿಕಾರಿ ಮಕ್ಕಳೊಂದಿಗೆ ಬಿಸಿಯೂಟ ಸವಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು, ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

Last Updated : Feb 7, 2020, 7:00 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.