ETV Bharat / state

ಮನೆ ಬಿದ್ದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್

author img

By

Published : Dec 27, 2019, 9:23 AM IST

ಮಳೆಯಿಂದ ಮನೆ ಬಿದ್ದವರಿಗೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಆರೋಪ ಹಿನ್ನೆಲೆ ಧಾರವಾಡ ಜಿಲ್ಲೆಯ ಉಪ್ಪಿನಬೆಟಗೇರಿ ಗ್ರಾಮಕ್ಕೆ ಡಿ.ಸಿ. ದೀಪಾ ಚೋಳನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

DC Deepa Cholana visits the houses of flood, rain victims and inspect
ಮನೆ ಬಿದ್ದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ದೀಪಾ ಚೋಳನ

ಧಾರವಾಡ: ಮಳೆಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಆರೋಪ ಹಿನ್ನೆಲೆ ಧಾರವಾಡ ಜಿಲ್ಲೆಯ ಉಪ್ಪಿನಬೆಟಗೇರಿ ಗ್ರಾಮಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮನೆ ಬಿದ್ದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ದೀಪಾ ಚೋಳನ್

ಮನೆ ಬಿದ್ದ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ದೀಪಾ ಚೋಳನ್, ಸಾರ್ವಜನಿಕರಿಂದ ನೇರವಾಗಿ ಅಹವಾಲು ಆಲಿಸಿದ್ದಾರೆ. ಇದೇ ವಿಚಾರವಾಗಿ ಇತ್ತೀಚೆಗೆ ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದರು. ಅಧಿಕಾರಿಗಳಿಂದ ತಾರತಮ್ಯ ಆಗುತ್ತಿದೆ ಎಂದು ಗ್ರಾಮದ ಜನರು ಆರೋಪಿಸಿದ್ದರು. ‌ಈ ಹಿನ್ನೆಲೆ ಸ್ವತಃ ಜಿಲ್ಲಾಧಿಕಾರಿಯೇ ಜನರ ಬಳಿ ತೆರಳಿದ್ದಾರೆ.

Intro:ಧಾರವಾಡ: ಮಳೆಯಿಂದ ಮನೆ ಬಿದ್ದವರಿಗೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಆರೋಪ ಹಿನ್ನೆಲೆ ಧಾರವಾಡ ಜಿಲ್ಲೆಯ ಉಪ್ಪಿನಬೆಟಗೇರಿ ಗ್ರಾಮಕ್ಕೆ ಡಿಸಿ ದೀಪಾ ಚೋಳನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ..

ಮನೆ ಬಿದ್ದ ಸ್ಥಳಗಳಿಗೆ ಖುದ್ದು ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ದೀಪಾ ಚೋಳನ ಸಾರ್ವಜನಿಕರಿಂದ ನೇರವಾಗಿ ಅಹವಾಲು ಆಲಿಸಿದ್ದಾರೆ..Body:ಇತ್ತೀಚೆಗೆ ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದರು. ಅಧಿಕಾರಿಗಳಿಂದ ತಾರತಮ್ಯ ಆಗುತ್ತಿದೆ ಎಂದು ಗ್ರಾಮದ ಜನರು ಆರೋಪಿಸಿದ್ದರು. ‌ಈ ಹಿನ್ನೆಲೆ ಖುದ್ದು ಜನರ‌ ಜಿಲ್ಲಾಧಿಕಾರಿ ತೆರಳಿದ್ದಾರೆ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.