ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ನಿವಾಸಕ್ಕೆ ಭೇಟಿ ನೀಡಿ ಆಪ್ತ ಸಮಾಲೋಚನೆ ನಡೆಸಿದರು.
ಲಾಕ್ಡೌನ್ ಹಿನ್ನೆಲೆ ಸುಮಾರು ದಿನಗಳ ಬಳಿಕ ಹುಬ್ಬಳ್ಳಿಯ ಸ್ವಗೃಹಕ್ಕೆ ಆಗಮಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿ ಉಭಯ ಕುಷಲೋಪರಿ ವಿಚಾರಿಸಿದರು. ಕೊರೊನಾ ವೈರಸ್ ನಿಯಂತ್ರಣದ ಕುರಿತು ದೀರ್ಘ ಸಮಾಲೋಚನೆ ನಡೆಸಿದರು.