ಧಾರವಾಡ: ನಗರದ ಕೆಲಗೇರಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.
25 ರಿಂದ 30 ವರ್ಷದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.