ಹುಬ್ಬಳ್ಳಿ: ಕಳೆದೆರಡು ದಿನಗಳಿಂದ ಹುಬ್ಬಳ್ಳಿಯಲ್ಲಿ ಚಿರತೆ ಬಂದಿದೆ ಎಂಬ ಊಹಾಪೋಹದ ಸುದ್ದಿ ಹರಿದಾಡಿತ್ತು. ಈ ಬೆನ್ನಲ್ಲೇ ಬಿ.ಆರ್.ಟಿ.ಎಸ್ ರಸ್ತೆಯಲ್ಲಿ ಚಿಗರಿ ಪ್ರತ್ಯಕ್ಷವಾಗಿ ಕುತೂಹಲ ಮೂಡಿಸಿದೆ.
ಸತ್ತೂರ ಎಸ್.ಡಿ.ಎಂ ಕಾಲೇಜು ಬಳಿ ಚಿಗರಿ ಕಾರಿಡಾರ್ನಲ್ಲಿ ಚಿಗರಿಯೊಂದು ಪ್ರತ್ಯಕ್ಷವಾಗಿದೆ. ಇದು ಬಸ್ ಓಡಾಡುವ ರಸ್ತೆ ಪಕ್ಕದಲ್ಲೇ ಓಡಿದೆ. ಈ ದೃಶ್ಯವನ್ನು ಬೈಕ್ ಸವಾರರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಇದನ್ನೂ ಓದಿ: 'ಕೈ'-ದಳ ವಿರೋಧದ ನಡುವೆಯೇ ಪರಿಷತ್‌ನಲ್ಲಿ ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ