ETV Bharat / state

ಕರ್ತವ್ಯ ಲೋಪ: ಮತಗಟ್ಟೆ ಮಟ್ಟದ ಅಧಿಕಾರಿ ಅಮಾನತು - ಸರ್ಕಾರಿ ಸೇವೆ

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ, ಮನೆ ಮನೆ ಸಮೀಕ್ಷೆ ಕಾರ್ಯದಲ್ಲಿ ಬೇಜವಾಬ್ದಾರಿತನ ತೋರಿದ್ದ ಮತಗಟ್ಟೆ ಮಟ್ಟದ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸುವಂತೆ ಡಿಸಿ ಆದೇಶಿಸಿದ್ದಾರೆ.

dereliction-of-duty-suspension-from-government-work
ಕೆಲಸದಲ್ಲಿ ಬೇಜವಾಬ್ದಾರಿ: ಸರ್ಕಾರಿ ಕೆಲಸದಿಂದ ವಜಾ
author img

By

Published : Dec 6, 2022, 11:00 PM IST

Updated : Dec 7, 2022, 11:05 AM IST

ಧಾರವಾಡ: ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪವೆಸಗಿದ ಸಚಿನ್​ ನಾಯ್ಕ ಎಂಬುವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

dereliction of duty suspension from government work
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಪತ್ರ

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ದ್ವಿತೀಯ ದರ್ಜೆ ಸಹಾಯಕ ಸಚಿನ್ ನಾಯ್ಕ ಅವರು ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪವೆಸಗಿದ್ದು ಅವರನ್ನು ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಇದನ್ನೂ ಓದಿ: ಹುಬ್ಬಳ್ಳಿ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Last Updated : Dec 7, 2022, 11:05 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.