ETV Bharat / state

ಧಾರವಾಡ ಕಟ್ಟಡ ಕುಸಿತ ಪ್ರಕರಣ... ಕಟ್ಟಡ ಮಾಲೀಕರು ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್​

ಧಾರವಾಡ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿಗಳು ಡಿಸ್ಚಾರ್ಜ್​ಗೊಂಡಿದ್ದಾರೆ.

ಧಾರವಾಡದಲ್ಲಿ ಕುಸಿದ ಕಟ್ಟಡದ ಮಾಲೀಕರು ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್
author img

By

Published : Mar 29, 2019, 12:11 PM IST

ಹುಬ್ಬಳ್ಳಿ: ಧಾರವಾಡ ಬಹುಮಹಡಿ‌ ಕಟ್ಟಡ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿದ್ದಾಗ ಅನಾರೋಗ್ಯದ ನೆಪವೊಡ್ಡಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಕಟ್ಟಡದ ಮಾಲೀಕರಾದ ಗಂಗಣ್ಣ ಶಿಂತ್ರಿ, ಬಸವರಾಜ್ ನಿಗದಿ ಮತ್ತು ಎಂ‌ .ಎಸ್. ಪುರದಗುಡಿ ಅವರು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಈ ಮೂವರು ಆರೋಪಿಗಳು ನ್ಯಾಯಾಂಗ ಬಂಧನಲ್ಲಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಪೊಲೀಸರು ಇವರನ್ನು ಜೈಲಿಗೆ ಕರೆದೊಯ್ದಿದ್ದಾರೆ.

ಮೂವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

sample description

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.