ಧಾರವಾಡ: ಬಹುಮಹಡಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ನಾಲ್ವರು ಮಾಲೀಕರಿಗೆ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.
ಕಟ್ಟಡದ ಎಂಜಿನಿಯರ್ ಹೊರತುಪಡಿಸಿ ಮಾಲೀಕರಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ಮಾ. 19ರಂದು ಕುಸಿದುಬಿದ್ದ ಕಟ್ಟಡದಡಿ ಸಿಲುಕಿ 19 ಜನ ಮೃತಪಟ್ಟಿದ್ದರು.
ಕಟ್ಟಡ ಕುಸಿದ ಎರಡು ದಿನಗಳ ನಂತರ ಮಾಲೀಕರು ಪೊಲೀಸರಿಗೆ ಶರಣಾಗಿದ್ದರು. ಗಂಗಣ್ಣ ಶಿಂತ್ರಿ, ಬಸವರಾಜ ನಿಗದಿ, ಮಹಾಬಲೇಶ್ವರ ಪುರದನಗುಡಿ, ರವಿ ಸಬರದ ಜಾಮೀನು ಪಡೆದ ಮಾಲೀಕರಾಗಿದ್ದಾರೆ. ಕಟ್ಟಡದ ನಾಲ್ವರು ಮಾಲೀಕರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ಕಟ್ಟಡದ ಎಂಜಿನಿಯರ್ ವಿವೇಕ ಪವಾರಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
ಧಾರವಾಡ ಕಟ್ಟಡ ಕುಸಿತ ಪ್ರಕರಣ: ನಾಲ್ವರಿಗೆ ಷರತ್ತುಬದ್ಧ ಜಾಮೀನು
ಬಹುಮಹಡಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಎಂಜಿನಿಯರ್ ಹೊರತುಪಡಿಸಿ ನಾಲ್ವರು ಮಾಲೀಕರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಧಾರವಾಡ: ಬಹುಮಹಡಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ನಾಲ್ವರು ಮಾಲೀಕರಿಗೆ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.
ಕಟ್ಟಡದ ಎಂಜಿನಿಯರ್ ಹೊರತುಪಡಿಸಿ ಮಾಲೀಕರಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ಮಾ. 19ರಂದು ಕುಸಿದುಬಿದ್ದ ಕಟ್ಟಡದಡಿ ಸಿಲುಕಿ 19 ಜನ ಮೃತಪಟ್ಟಿದ್ದರು.
ಕಟ್ಟಡ ಕುಸಿದ ಎರಡು ದಿನಗಳ ನಂತರ ಮಾಲೀಕರು ಪೊಲೀಸರಿಗೆ ಶರಣಾಗಿದ್ದರು. ಗಂಗಣ್ಣ ಶಿಂತ್ರಿ, ಬಸವರಾಜ ನಿಗದಿ, ಮಹಾಬಲೇಶ್ವರ ಪುರದನಗುಡಿ, ರವಿ ಸಬರದ ಜಾಮೀನು ಪಡೆದ ಮಾಲೀಕರಾಗಿದ್ದಾರೆ. ಕಟ್ಟಡದ ನಾಲ್ವರು ಮಾಲೀಕರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ಕಟ್ಟಡದ ಎಂಜಿನಿಯರ್ ವಿವೇಕ ಪವಾರಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
ಕಟ್ಟಡದ ಎಂಜಿನೀಯರ್ ಹೊರತುಪಡಿಸಿ ಮಾಲೀಕರಿಗೆ ಜಾಮೀನು ಮಂಜೂರಿ ಮಾಡಲಾಗಿದ್ದು, ಮಾ. 19 ರಂದು ಕುಸಿದು ಬಿದ್ದ ಕಟ್ಟಡದಡಿ ಸಿಲುಕಿ 19 ಜನ ಮೃತಪಟ್ಟಿದ್ದರು.
ಕಟ್ಟಡ ಕುಸಿತ ಕಂಡ ಎರಡು ದಿನಗಳ ನಂತರ ಮಾಲೀಕರು ಪೊಲೀಸರಿಗೆ ಶರಣಾಗಿದ್ದರು. ಗಂಗಣ್ಣ ಶಿಂತ್ರಿ, ಬಸವರಾಜ ನಿಗದಿ, ಮಹಾಬಲೇಶ್ವರ ಪುರದನಗುಡಿ, ರವಿ ಸಬರದ ಜಾಮೀನು ಪಡೆದ ಮಾಲೀಕರಾಗಿದ್ದಾರೆ.Body:ನಾಲ್ವರು ಕಟ್ಟಡ ಮಾಲೀಕರಿಗೆ ಷರತ್ತು ಬದ್ಧ ಜಾಮೀನು ಮಂಜೂರಿ ಮಾಡಲಾಗಿದ್ದು, ಕಟ್ಟಡದ ಎಂಜಿನೀಯರ್ ವಿವೇಕ ಪವಾರಗೆ ಜಾಮೀನು ನೀಡಲು ಕೋರ್ಟ್ ತಿರಸ್ಕರಿಸಿದೆ.
(ಕಟ್ಟಡ ಕುಸಿತದ ವಿಡಿಯೋ ಪೈಲ್ ಶಾಟ್ ಬಳಸಿಕೊಳ್ಳಿ ಸರ್)Conclusion: