ETV Bharat / state

ಧಾರವಾಡದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್: 21 ವರದಿ ಬಾಕಿ - ಧಾರವಾಡ

ಧಾರವಾಡದಲ್ಲಿ ಮತ್ತೊಂದು ಕೊರೊನಾ ಪ್ರಕರಣ ದಾಖಲಾಗಿದ್ದು, ಇನ್ನೂ 21 ಜನರ ವರದಿಗೆ ಕಾಯಲಾಗುತ್ತದೆ.

corona
corona
author img

By

Published : Apr 10, 2020, 7:59 AM IST

ಧಾರವಾಡ: ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಕೊರೊನಾ ಸೋಂಕಿತ ವ್ಯಕ್ತಿ ಪತ್ತೆಯಾಗಿದ್ದು, ಇದರ ಬೆನ್ನಲ್ಲಿಯೇ ಜಿಲ್ಲಾಡಳಿತ ಗಂಟಲು ದ್ರವ ಕಳುಹಿಸಿದ ಇನ್ನೂ 21 ಜನರ ವರದಿಗೆ ಕಾಯುತ್ತಿದೆ.

ಜಿಲ್ಲೆಯಲ್ಲಿ ಒಟ್ಟು 772 ಜನರ ಮೇಲೆ ನಿಗಾ ಇಟ್ಟಿದ್ದು ಈ ಪೈಕಿ ಇಬ್ಬರು ಆಸ್ಪತ್ರೆಯಲ್ಲಿದ್ದಾರೆ.

dharwad corona update
ಧಾರವಾಡ ಮತ್ತೊಂದು ಕೊರೊನಾ ಪಾಸಿಟಿವ್

ಒಟ್ಟು 267 ಜನರ ಗಂಟಲು ದ್ರವ ಪರೀಕ್ಷೆ ಮಾಡಿದ್ದು ಈ ಪೈಕಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.