ETV Bharat / state

ಧಾರವಾಡ ಡಿಸಿಯಿಂದ ಫೋನ್ ಇನ್ ಕಾರ್ಯಕ್ರಮ: ಸಂದೇಹ ಬಗೆಹರಿಸಿಕೊಂಡ ಜನ - ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ

ಮತದಾರರ ಪಟ್ಟಿ ಪರಿಶೀಲನೆ ಮತ್ತು ಪರಿಷ್ಕರಣೆ ಕಾರ್ಯದ ಕುರಿತು ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಡಿಸಿ ದೀಪಾ ಚೋಳನ್ ಭಾಗಿಯಾಗಿ ಕೇಳುಗರ ಪ್ರಶ್ನೆಗೆ ಉತ್ತರಿಸಿದರು.

ಧಾರವಾಡ ಡಿಸಿ ಫೋನ್ ಇನ್ ಕಾರ್ಯಕ್ರಮ
author img

By

Published : Sep 12, 2019, 8:49 PM IST

ಧಾರವಾಡ: ಮತದಾರರ ಪಟ್ಟಿ ಪರಿಶೀಲನೆ ಮತ್ತು ಪರಿಷ್ಕರಣೆ ಕಾರ್ಯದ ಕುರಿತು ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಭಾಗವಹಿಸಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಹಳೆ ಹುಬ್ಬಳ್ಳಿ, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಜಿಲ್ಲೆಯ ಗೋಕಾಕ್​, ರಾಯಬಾಗ, ಕಲಘಟಗಿ ತಾಲೂಕಿನ ದೇವರಗುಡಿಹಾಳ, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಇಂಡಿ ಮತ್ತಿತರ ಭಾಗಗಳಿಂದ ಕೇಳುಗರು ಕರೆ ಮಾಡಿ ಮತದಾರರ ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮತ್ತಿತರ ವಿಷಯಗಳ ಕುರಿತು ತಮ್ಮ ಸಂದೇಹಗಳನ್ನು ಪರಿಹರಿಸಿಕೊಂಡರು.

ಜಿಲ್ಲಾಧಿಕಾರಿ ಜೊತೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿಪಂ ಸಿಇಒ ಡಾ. ಬಿ.ಸಿ.ಸತೀಶ್​ ಹಾಜರಿದ್ದರು. ಆಕಾಶವಾಣಿ ಕೇಂದ್ರದ ಸಹಾಯಕ ನಿರ್ದೇಶಕ ಸತೀಶ್​ ಬಿ. ಪರ್ವತೀಕರ್ ಕಾರ್ಯಕ್ರಮ ನಿರ್ವಹಿಸಿದರು.

Intro:ಧಾರವಾಡ: ಮತದಾರರ ಯಾದಿ ಪರಿಶೀಲನೆ ಮತ್ತು ಪರಿಷ್ಕರಣೆ ಕಾರ್ಯದ ಕುರಿತು ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ಸಂಜೆ 6.50 ರಿಂದ 7.30 ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಜರುಗಿತು..

ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿಪಂ ಸಿಇಓ ಡಾ.ಬಿ.ಸಿ.ಸತೀಶ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು.

ಹಳೆಯ ಹುಬ್ಬಳ್ಳಿಯ ಮಂಜುನಾಥ ನಾಡಿಗೇರ, ಧಾರವಾಡದ ರೂಪಾ ಕೋಟೂರ, ಮಾಳಮಡ್ಡಿಯ ಪ್ರಕಾಶ ಆನದಿನ್ನಿ, ಹುಬ್ಬಳ್ಳಿಯ ಚನ್ನಪ್ಪಗೌಡ್ರ, ಮಂಜುನಾಥ, ಪವಿತ್ರಾ ರಾವ್ , ಬೆಳಗಾವಿ ಜಿಲ್ಲೆಯ ಗೋಕಾಕ, ರಾಯಬಾಗ, ಕಲಘಟಗಿ ತಾಲೂಕಿನ ದೇವರಗುಡಿಹಾಳ,ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಇಂಡಿ ಮತ್ತಿತರ ಭಾಗಗಳಿಂದ ಕೇಳುಗರು ಕರೆ ಮಾಡಿ ಮತದಾರರ ಹೆಸರು ತಿದ್ದುಪಡಿ,ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮತ್ತಿತರ ವಿಷಯಗಳ ಕುರಿತು ಕರೆ ಮಾಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಂಡರು.Body:ಆಕಾಶವಾಣಿ ಕೇಂದ್ರದ ಸಹಾಯಕ ನಿರ್ದೇಶಕ ಸತೀಶ ಬಿ. ಪರ್ವತೀಕರ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮ ಅಧಿಕಾರಿಗಳಾದ ಡಾ.ಗಿರೀಶ್ ಪಾಟೀಲ, ಮಂಜುಳಾ ಪುರಾಣಿಕ, ತಾಂತ್ರಿಕ ವಿಭಾಗದ ಚಿದಂಬರಮೂರ್ತಿ ,ನದೀಮ್ ಅಣ್ಣಿಗೇರಿ ಮತ್ತಿತರರು ಉಪಸ್ಥಿತರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.