ETV Bharat / state

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸೀಲ್‌ಡೌನ್ - ಧಾರವಾಡ ಎಸ್ ಪಿ ವರ್ತಿಕಾ ಕಟಿಯಾರ್

ಇಬ್ಬರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆ ಎಸ್‌ಪಿ ಕಚೇರಿಯನ್ನು ಎರಡು ದಿನಗಳ ಕಾಲ ಸೀಲ್‌ಡೌನ್ ಮಾಡಲಾಗಿದೆ..

Sealdown
Sealdown
author img

By

Published : Aug 3, 2020, 3:08 PM IST

ಧಾರವಾಡ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮತ್ತೆ ಇಬ್ಬರಿಗೆ ಸೋಂಕು ದೃಢಪಟ್ಟಿದೆ.

ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆ ಧಾರವಾಡದ ಎಸ್‌ಪಿ ಕಚೇರಿಯನ್ನು ಎರಡು ದಿನಗಳ ಕಾಲ ಸೀಲ್‌ಡೌನ್ ಮಾಡಲಾಗಿದೆ ಎಂದು ಎಸ್‌ಪಿ ವರ್ತಿಕಾ ಕಟಿಯಾರ್ ಮಾಹಿತಿ ನೀಡಿದ್ದಾರೆ.

ಈ ಹಿಂದೆ ಕಚೇರಿಯ ಎಎಸ್ಐ ಒಬ್ಬರು ಕೊರೊನಾದಿಂದ ಮೃತಪಟ್ಟಿದ್ದರು. ಅದರ ಬೆನ್ನಲ್ಲೇ ಇದೀಗ ಮತ್ತೆ ಇಬ್ಬರಿಗೆ ಸೋಂಕು ತಗುಲಿದ್ದು, ಉಳಿದ ಸಿಬ್ಬಂದಿಗೆ ಆತಂಕ ಮನೆಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.