ETV Bharat / state

ಸಿಬ್ಬಂದಿಗೆ ಕೊರೊನಾ : ಧಾರವಾಡ ಉಪನಗರ ಪೊಲೀಸ್ ಠಾಣೆ ಸೀಲ್ ಡೌನ್ - Covid for Police Personnel

ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಧಾರವಾಡ ಉಪನಗರ ಪೊಲೀಸ್​ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

Dharwad Suburban Police Station Seal Down
ಧಾರವಾಡ ಉಪನಗರ ಪೊಲೀಸ್ ಠಾಣೆ ಸೀಲ್ ಡೌನ್
author img

By

Published : Jul 23, 2020, 5:07 PM IST

ಧಾರವಾಡ : ಇಬ್ಬರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಉಪನಗರ ಪೊಲೀಸ್​ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಠಾಣೆಗೆ ಆಗಮಿಸುವವರನ್ನು ವಿಚಾರಿಸಲು ಮಹಿಳಾ ಕಾನ್​​ಸ್ಟೇಬಲ್ ಒಬ್ಬರನ್ನು ಠಾಣೆಯ ಹೊರಗೆ ನಿಯೋಜಿಸಲಾಗಿದೆ. ಇನ್ನುಳಿದ ಎಲ್ಲಾ ಸಿಬ್ಬಂದಿ ಹೊರಗಿನಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಠಾಣೆಯ ಮುಂಭಾಗದ ಗೇಟ್​ ಮುಚ್ಚಲಾಗಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.