ETV Bharat / state

ಯೋಗೀಶ್​​ ಗೌಡ ಹತ್ಯೆ ಪ್ರಕರಣ : ವಿನಯ್ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ! - ಧಾರವಾಡ ಜಿಲ್ಲಾ ಪಂಚಾಯತ್​​ ಸದಸ್ಯ ಯೋಗೀಶ್​ ಗೌಡ ಕೊಲೆ ಕೇಸ್​​ನ ಲೇಟೆಸ್ಟ್​ ನ್ಯೂಸ್​

ಒಂದು ವೇಳೆ ಕುಲಕರ್ಣಿ ಅವರಿಗೆ ಜಾಮೀನು ಸಿಕ್ರೇ ಬಿಗ್ ರಿಲೀಫ್​ ಸಿಕ್ಕಂತಾಗುತ್ತದೆ. ಇಲ್ಲದೇ ಹೋದಲ್ಲಿ ಮುಂದಿನ ಕಾನೂನು ಹೋರಾಟ ಮಾಡಲು ದಾರಿಯಾಗಲಿದೆ. ಇಲ್ಲವೇ ನ್ಯಾಯಾಲಯ ವಿಚಾರಣೆ ಮುಂದೂಡುವ ಸಾಧ್ಯತೆಗಳನ್ನು ‌ಸಹ ಅಲ್ಲಗಳೆಯುವಂತಿಲ್ಲ..

dharwad zp member yogish gowda murder case
ವಿನಯ್ ಭವಿಷ್ಯ ಇಂದು ನಿರ್ಧಾರ
author img

By

Published : Dec 14, 2020, 9:14 AM IST

ಧಾರವಾಡ : ಜಿಲ್ಲಾ ಪಂಚಾಯತ್​​ ಸದಸ್ಯ ಯೋಗೇಶ್​ ಗೌಡ ಕೊಲೆ ಪ್ರಕಣರದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ತೀರ್ಪು ಇಂದು ಹೊರಬೀಳುವ ಸಾಧ್ಯತೆಯಿದೆ.

ಧಾರವಾಡದ‌ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದ್ದ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯ ವಾದ-ಪ್ರತಿವಾದಗಳೆಲ್ಲವೂ ನಡೆದಿದೆ. ಇಂದು ತೀರ್ಪು ಕಾಯ್ದಿರಿಸಲಾಗಿದೆ. ಹೀಗಾಗಿ ಇಂದು ಮಧ್ಯಾಹ್ನದೊಳಗೆ ಮಾಜಿ ಸಚಿವರ ಭವಿಷ್ಯ ನಿರ್ಧಾರವಾಗಲಿದೆ.

ಒಂದು ವೇಳೆ ಕುಲಕರ್ಣಿ ಅವರಿಗೆ ಜಾಮೀನು ಸಿಕ್ರೇ ಬಿಗ್ ರಿಲೀಫ್​ ಸಿಕ್ಕಂತಾಗುತ್ತದೆ. ಇಲ್ಲದೇ ಹೋದಲ್ಲಿ ಮುಂದಿನ ಕಾನೂನು ಹೋರಾಟ ಮಾಡಲು ದಾರಿಯಾಗಲಿದೆ. ಇಲ್ಲವೇ ನ್ಯಾಯಾಲಯ ವಿಚಾರಣೆ ಮುಂದೂಡುವ ಸಾಧ್ಯತೆಗಳನ್ನು ‌ಸಹ ಅಲ್ಲಗಳೆಯುವಂತಿಲ್ಲ. ಅತ್ತ ಅವರ ಸೋದರ ಮಾವ ಚಂದ್ರಶೇಖರ ಇಂಡಿ‌ ಅವರನ್ನು ಸಹ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.