ETV Bharat / state

ಕೋವಿಡ್ ಸೋಂಕಿನಿಂದ ಜಿಲ್ಲಾಸ್ಪತ್ರೆ ಅಟೆಂಡರ್ ಸಾವು - ಧಾರವಾಡ ಜಿಲ್ಲಾಸ್ಪತ್ರೆ ಅಟೆಂಡರ್ ಸಾವು

ಕೋವಿಡ್​ ಸೋಂಕಿನಿಂದ ಧಾರವಾಡ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮೃತಪಟ್ಟಿದ್ದಾರೆ.

District Hospital attender died due to Covid in Dharwad
ಕೋವಿಡ್ ಸೋಂಕಿನಿಂದ ಜಿಲ್ಲಾಸ್ಪತ್ರೆ ಅಟೆಂಡರ್ ಸಾವು
author img

By

Published : Apr 29, 2021, 1:51 PM IST

ಧಾರವಾಡ: ಜಿಲ್ಲಾಸ್ಪತ್ರೆಯ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ನಗರದ ನಿವಾಸಿಯೊಬ್ಬರು ಕೋವಿಡ್​ ಸೋಂಕಿನಿಂದ ಮೃತಪಟ್ಟಿದ್ದಾರೆ.

ಹಲವು ವರ್ಷಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಅಟೆಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಕಳೆದ 10 ದಿನಗಳ ಹಿಂದೆ ಕೋವಿಡ್​ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲು ಮಾಡಲಾಗಿತ್ತು.

ಓದಿ : ಪ್ರಾಧ್ಯಾಪಕ, ಸಂಶೋಧಕ ಪ್ರೊ.ಮುರುಗಯ್ಯ ಕೋವಿಡ್​ಗೆ ಬಲಿ

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಟೆಂಡರ್ ಇಂದು ಮೃತಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.