ETV Bharat / state

ನಾಟಕ ಕಂಪನಿಗಳು ಹಾಗೂ ಕಲಾವಿದರ ಸ್ಥಿತಿ ಶೋಚನೀಯ.. ಬಸವರಾಜ್ ಹೊರಟ್ಟಿ!

ಇಂದಿನ ದಿನಮಾನಗಳಲ್ಲಿ ರಂಗಭೂಮಿ ನಾಟಕಕಾರರು ಹಾಗೂ ನಾಟಕ ಕಂಪನಿ ಮಾಲೀಕರ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು.

ಬಸವರಾಜ್ ಹೊರಟ್ಟಿ
author img

By

Published : Aug 4, 2019, 8:58 PM IST

ಹುಬ್ಬಳ್ಳಿ: ಕೆಬಿಆರ್ ಡ್ರಾಮಾ ಕಂಪನಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯ ವೃತ್ತಿ ರಂಗಭೂಮಿ ಮಾಲೀಕರ ಸಂಘ(ರಿ), ವಿಜಯಪುರ 2019-20ನೇ ಸಾಲಿನ ಸಾಂಸ್ಕೃತಿಕ ಕಾರ್ಯ ಚಟುವಟಿಕೆಗಳನ್ನು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧುನಿಕ ಜಗತ್ತಿನಲ್ಲಿ ಸಿನಿಮಾ, ಟಿವಿ, ಯೂಟ್ಯೂಬ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳ ಹಾವಳಿಯಿಂದಾಗಿ ರಂಗಭೂಮಿ ಮತ್ತು ನಾಟಕ ಕಂಪನಿಗಳು ಅಳಿವಿನಂಚಿಗೆ ಬಂದು ತಲುಪಿದೆ ಎಂದರು.

ನಾಟಕ ಕಂಪನಿಗಳು ಹಾಗೂ ಕಲಾವಿದರ ಸ್ಥಿತಿ ಶೋಚನೀಯ.. ಬಸವರಾಜ್ ಹೊರಟ್ಟಿ

ಶ್ರೇಷ್ಠವಾದ ನಟನೆ ನಾಟಕದಲ್ಲಿದ್ದು ಸಾಮಾಜಿಕ ಅಂಶಗಳನ್ನು ನಾಟಕಗಳು ಹೊಂದಿವೆ. ಅದೇ ರೀತಿ ಸಂಘಟನೆ ಎಂಬ ಶಕ್ತಿಯಿಂದ ಎಲ್ಲರೂ ಶಕ್ತರಾಗಲು ಸಾಧ್ಯ. ಪ್ರತಿಯೊಬ್ಬರು ಸಂಘಟನೆ ಮೂಲಕ ಮುನ್ನಡೆದಲ್ಲಿ ಯಶಸ್ಸು ಸಾಧ್ಯ ಎಂದರು.

Intro:ಹುಬ್ಬಳಿBody:ನಾಟಕ ಕಂಪನಿಗಳು ಹಾಗೂ ಕಲಾವಿದರ ಸ್ಥಿತಿ ಶೋಚನೀಯ: ಹೊರಟ್ಟಿ

ಹುಬ್ಬಳ್ಳಿ:- ಇಂದಿನ ದಿನಮಾನಗಳಲ್ಲಿ ರಂಗಭೂಮಿ ನಾಟಕಕಾರರ ಹಾಗೂ ನಾಟಕ ಕಂಪನಿ ಮಾಲೀಕರ ಆರ್ಥಿಕ ಸ್ಥಿತಿ ಶೋಚಣಿಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು.

ನಗರದ ಹಳೇ ಬಸ್ ನಿಲ್ದಾಣದ ಬಸವವನದ ಹತ್ತಿರವಿರುವ ಕೆ.ಬಿ.ಆರ್ ಡ್ರಾಮಾ ಕಂಪನಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯ ವೃತ್ತಿ ರಂಗಭೂಮಿ ಮಾಲೀಕರ ಸಂಘ (ರಿ) ವಿಜಯಪುರ 2019-20 ನೇ ಸಾಲಿನ ಸಾಂಸ್ಕೃತಿಕ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಆಧುನಿಕ ಜಗತ್ತಿನಲ್ಲಿ ಸಿನಿಮಾ, ಟಿ,ವಿ. ಯೂಟ್ಯೂಬ್, ಸೇರಿದಂತೆ ಸಾಮಾಜಿಕ ಜಾಲತಾಣಗಳ ಹಾವಳಿಯಿಂದಾಗಿ ರಂಗಭೂಮಿ ಮತ್ತು ನಾಟಕ ಕಂಪನಿಗಳು ಅಳಿವಿನಂಚಿಗೆ ಬಂದು ತಲುಪಿದೆ. ಶ್ರೇಷ್ಠವಾದ ನಟನೆ ನಾಟಕದಲ್ಲಿದ್ದು ಸಾಮಾಜಿಕ ಅಂಶಗಳನ್ನು ನಾಟಕಗಳು ಹೊಂದಿವೆ. ಅದೇ ರೀತಿ ಸಂಘಟನೆ ಎಂಬ ಶಕ್ತಿಯಿಂದ ಎಲ್ಲರೂ ಶಕ್ತರಾಗಲೂ ಸಾಧ್ಯ ಪ್ರತಿಯೊಬ್ಬರು ಸಂಘಟನೆ ಮೂಲಕ ಮುನ್ನಡೆದಲ್ಲಿ ಯಶಸ್ಸು ಸಾಧ್ಯ ಎಂದರು. ಇದೇ ಸಂದರ್ಭದಲ್ಲಿ ಮಾಜಿ ಸಂಸದರಾದ ಐ.ಜಿ.ಸನದಿ ಕರ್ನಾಟಕ ರಾಜ್ಯ ವೃತ್ತಿ ರಂಗಭೂಮಿ ಮಾಲೀಕರ ಸಂಘದ ಅಧ್ಯಕ್ಷ ಚಿಂದೋಡಿ ಶ್ರೀಕಂಠೇಶ್, ಕಲಾವಿದರ ಸಂಘದ ಅಧ್ಯಕ್ಷ ಪೈಯಾಜ್ ಕರ್ಜಗಿ,ಕನ್ನಡ ಮತ್ತು ಸಾಂಸ್ಕೃತಿಕ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ್,ಸಂಘದ ಉಪಾಧ್ಯಕ್ಷೆ ಮಾಲತಿ ಸುಧೀರ್ ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

_________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ‌ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.