ETV Bharat / state

ಸಾರಿಗೆ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯಲು ಚಾಲಕರು, ನೌಕರರ ಶ್ರಮ ಅಗತ್ಯ: ಜಗದೀಶ್ ಶೆಟ್ಟರ್ - ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 23 ನೇ ಸಂಸ್ಥಾಪನ ದಿನಾಚರಣೆ

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯಲು ಚಾಲಕರು ಹಾಗೂ ಇನ್ನಿತರ ಹುದ್ದೆಯ ನೌಕರರ ಶ್ರಮ ಬಹಳ ಮುಖ್ಯವಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

drivers-employees-need-to-take-advantage-of-transport-company-said-by-jagdish-shetter
ಜಗದೀಶ್ ಶೆಟ್ಟರ್ ಮಾತನಾಡಿದರು
author img

By

Published : Mar 1, 2020, 7:42 PM IST

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯಲು ಚಾಲಕರು ಹಾಗೂ ಇನ್ನಿತರ ಹುದ್ದೆಯ ನೌಕರರ ಶ್ರಮ ಬಹಳ ಮುಖ್ಯವಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 23 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಸಚಿವ ಜಗದೀಶ್ ಶೆಟ್ಟರ್ ಉದ್ಘಾಟನೆ ಮಾಡಿದರು.

ಜಗದೀಶ್ ಶೆಟ್ಟರ್ ಮಾತನಾಡಿದರು

ನಂತರ ಮಾತನಾಡಿದ ಅವರು, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯಲು ಚಾಲಕರು ಹಾಗೂ ಇನ್ನಿತರ ಹುದ್ದೆಯ ನೌಕರರ ಶ್ರಮ ಬಹಳ ಮುಖ್ಯವಾಗುತ್ತದೆ. ಅಷ್ಟೇ ಅಲ್ಲದೆ ಈಗ ನಮ್ಮದೇ ಸರ್ಕಾರವಿದೆ. ಸಾರಿಗೆ ಸಂಸ್ಥೆ ವಿನಾಯಿತಿ ಬಗ್ಗೆ ಚರ್ಚಿಸಿ, ಮುಂದಿನ ಐದು ವರ್ಷಗಳಲ್ಲಿ ವಿನಾಯಿತಿ ಕೇಳದ ಹಾಗೆ ಮಾಡುತ್ತೇವೆ' ಎಂದಿದ್ದು, ಹಳೇ ಬಸ್ ನಿಲ್ದಾಣದಿಂದ ಟ್ರಾಫಿಕ್ ಸಮಸ್ಯೆ ಉದ್ಭವಾಗುತ್ತಿರುವುದರಿಂದ ಕೂಡಲೇ ಸ್ಥಳಾಂತರ ಮಾಡಿ ಹೊಸುರ ಬಳಿಯಿರುವ ಬಿಆರ್​ಟಿಎಸ್ ಬಸ್​​ ನಿಲ್ದಾಣದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಚಾಲಕರಿಗೆ ಹಾಗೂ ಇನ್ನಿತರ ನೌಕರರಿಗೆ ಪದಕಗಳನ್ನು ನೀಡಿ ಗೌರವಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.