ETV Bharat / state

ಪಶ್ಚಿಮ ಪದವೀಧರ ಕ್ಷೇತ್ರ: ಬಿಜೆಪಿಯ ಸಂಕನೂರ ಗೆಲುವು

ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಅವರ ಗೆಲುವನ್ನು ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಅಧಿಕೃತವಾಗಿ ಸ‌ಂಕನೂರ ಗೆಲುವು ಘೋಷಿಸಿದ್ದಾರೆ.

dharwad
ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವು
author img

By

Published : Nov 10, 2020, 8:46 PM IST

Updated : Nov 10, 2020, 9:01 PM IST

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಮತ್ತೊಂದು ಬಾರಿ ಪದವೀಧರ ಮತದಾರರು ಕೈ ಹಿಡಿದಿದ್ದಾರೆ.

ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಅಧಿಕೃತವಾಗಿ ಸ‌ಂಕನೂರ ಗೆಲುವು ಘೋಷಿಸಿದ್ದಾರೆ.

ನಾಲ್ಕನೇ ಹಾಗೂ ಕೊನೆಯ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಅವರ ಗೆಲುವನ್ನು ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಅಧಿಕೃತವಾಗಿ ಘೋಷಿಸಿದ್ದಾರೆ.

dharwad
ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವು

ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು 23,857 ಮತಗಳನ್ನು ಪಡೆದುಕೊಂಡಿದ್ದು, ಇವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆರ್.ಎಂ.ಕುಬೇರಪ್ಪ ಅವರು 12,448 ಮತ ಪಡೆದು ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರು 6,188 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 52,041 ಮತಗಳು ಚಲಾವಣೆಯಾಗಿದ್ದವು. 43,269 ಸಿಂಧು ಮತಗಳಾಗಿದ್ದರೆ, 8,772 ಮತಗಳು ಅಸಿಂಧುಗೊಂಡಿವೆ.

Last Updated : Nov 10, 2020, 9:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.