ETV Bharat / state

ತಟ್ಟೆ-ಲೋಟ ಬಾರಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಸಾರಿಗೆ ನೌಕರರ ಕುಟುಂಬಸ್ಥರು - .ತಟ್ಟೆ-ಲೋಟಾ ಬಾರಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ

ಪ್ರತಿಭಟನೆಗೆ ಅವಾಕಾಶ ನೀಡದ ಹಿನ್ನೆಲೆ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಸಾರಿಗೆ ಸಿಬ್ಬಂದಿ ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು..

Families of transport workers protesting against government
ತಟ್ಟೆ-ಲೋಟಾ ಬಾರಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಸಾರಿಗೆ ನೌಕರರ ಕುಟುಂಬಸ್ಥರು
author img

By

Published : Apr 12, 2021, 7:16 PM IST

Updated : Apr 12, 2021, 7:22 PM IST

ಹುಬ್ಬಳ್ಳಿ : 6ನೇ ವೇತನ ಆಯೋಗ ಜಾರಿಗೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಇದೀಗ ಸಿಬ್ಬಂದಿ ಕುಟುಂಬಸ್ಥರು ಸಹ ಬೀದಿಗಿಳಿದಿದ್ದಾರೆ.

ತಟ್ಟೆ-ಲೋಟ ಬಾರಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಸಾರಿಗೆ ನೌಕರರ ಕುಟುಂಬಸ್ಥರು

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಸಾರಿಗೆ ಸಂಸ್ಥೆ ನೌಕರರ ಕುಟುಂಬಸ್ಥರು ಕೈಯಲ್ಲಿ ತಟ್ಟೆ, ಲೋಟ ಹಿಡಿದು ಪ್ರತಿಭಟಿಸಿದ್ದಾರೆ. ತಟ್ಟೆ-ಲೋಟ ಬಾರಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಈ ವೇಳೆ ಪೊಲೀಸರ ನಡುವೆ ಮಾತಿನ ಚಕಮಕಿಗೆ ಇಳಿದಿದ್ದರು.

ಪ್ರತಿಭಟನೆಗೆ ಅವಕಾಶ ನೀಡದ ಹಿನ್ನೆಲೆ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಸಾರಿಗೆ ಸಿಬ್ಬಂದಿ ಕುಟುಂಬಸ್ಥರ ನಡುವೆ ವಾಗ್ವಾದ ನಡೆಯಿತು.

Last Updated : Apr 12, 2021, 7:22 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.