ETV Bharat / state

ರೈತ ಹುತಾತ್ಮ ದಿನದ ನಿಮಿತ್ತ ಜುಲೈ 21ರಂದು ರೈತರ ಬೃಹತ್ ಸಮಾವೇಶ: ಲಕ್ಷ್ಮಣಸ್ವಾಮಿ - ೨೧ ರಂದು ರೈತರ ಬೃಹತ್ ಸಮಾವೇಶ: ಲಕ್ಷ್ಮಣಸ್ವಾಮಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಧಾರವಾಡ ಜಿಲ್ಲಾ ಘಟಕದ ವತಿಯಿಂದ ನರಗುಂದ, ನವಲಗುಂದ 29ನೇ ವರ್ಷದ ರೈತ ಹುತಾತ್ಮ ದಿನಾಚರಣೆ ನಿಮಿತ್ತ ರೈತರ ಬೃಹತ್ ಸಮಾವೇಶವನ್ನು ಜುಲೈ 21ರಂದು ಬೆಳಗ್ಗೆ 11ಕ್ಕೆ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಸ್ವಾಮಿ ತಿಳಿಸಿದರು.

ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಜುಲೈ 21ರಂದು ರೈತರ ಬೃಹತ್ ಸಮಾವೇಶ: ಲಕ್ಷ್ಮಣಸ್ವಾಮಿ
author img

By

Published : Jul 13, 2019, 3:38 PM IST

ಧಾರವಾಡ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಧಾರವಾಡ ಜಿಲ್ಲಾ ಘಟಕಗಳಿಂದ ನರಗುಂದ, ನವಲಗುಂದ 29ನೇ ವರ್ಷದ ರೈತ ಹುತಾತ್ಮ ದಿನಾಚರಣೆ ನಿಮಿತ್ತವಾಗಿ ರೈತರ ಬೃಹತ್ ಸಮಾವೇಶವನ್ನು ಜುಲೈ 21ರಂದು ಬೆಳಗ್ಗೆ 11ಕ್ಕೆ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಸ್ವಾಮಿ ತಿಳಿಸಿದರು.

ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಜುಲೈ 21ರಂದು ರೈತರ ಬೃಹತ್ ಸಮಾವೇಶ: ಲಕ್ಷ್ಮಣಸ್ವಾಮಿ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಭೀಕರ ಬರಗಾಲವನ್ನು ಸಮರ್ಥವಾಗಿ ನಿಭಾಯಿಸಿಲ್ಲ. ರೈತರ ಸಂಪೂರ್ಣ ಸಾಲಮನ್ನಾ ಮಾಡಿಲ್ಲ. ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ನೀಡಿಲ್ಲ. ರಾಜ್ಯದ ಸಮಗ್ರ ನೀರಾವರಿ ಯೋಜನೆಗಳನ್ನು ಜಾರಿ ಮಾಡದ ಸರ್ಕಾರಗಳ ವಿರುದ್ಧ ಮುಂದಿನ ಹೋರಾಟದ ರೂಪು ರೇಷೆಗಳನ್ನು ನಿರ್ಣಯಿಸಲು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಯೋಗ್ಯ ರೀತಿಯಲ್ಲಿ ಬರ ಪರಿಹಾರ ನೀಡಬೇಕು. ಡಾ. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಮಹದಾಯಿ ನೀರಾವರಿ ಯೋಜನೆಯನ್ನು ಕಾಲ ಮಿತಿಯಲ್ಲಿ ಮುಗಿಸಲು ಕಾರ್ಯಕ್ರಮ ಹಾಕಿಕೊಳ್ಳಬೇಕು. ಕಬ್ಬಿಗೆ ಎಸ್ಎಪಿ ದರ ಘೋಷಣೆ ಮಾಡಬೇಕು. ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ ಅಕ್ರಮವಾಗಿ ಭೂಮಿ‌ ಮಾರಾಟ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂಬ ವಿವಿಧ ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದರು.

ಕುಮಾರಸ್ವಾಮಿ‌ ನೇತೃತ್ವದ ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿಲ್ಲ. ಇನ್ನೂ ರೈತರ ಮನೆಗೆ ನೋಟೀಸ್ ಬರುತ್ತಿವೆ. ರೈತರ ಸಮಸ್ಯೆ ಆಲಿಸಬೇಕಾದ ಶಾಸಕರು ಹೊಡೆದಾಡುತ್ತಿದ್ದಾರೆ. ಶಾಸಕ ಜನರ ಸೇವಕನಾಗಿ ಕೆಲಸ ಮಾಡಬೇಕು. ಜನ ಯೋಗ್ಯರಿಗೆ ಮತ ನೀಡಬೇಕು ಎಂದು ಮನವಿ ಮಾಡಿಕೊಂಡರು. ಈ ಒಂದು ಬೃಹತ್ ರೈತ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಯಿಂದ ರೈತರು ಆಗಮಿಸುತ್ತಾರೆ. ಐದರಿಂದ ಹತ್ತು ಸಾವಿರ ಜನ ರೈತರು ಆಗಮಿಸುವ ನಿರೀಕ್ಷೆ ಇದೆ ಎಂದು ಭರವಸೆ ಮಾತುಗಳನ್ನಾಡಿದರು.

Intro:ಧಾರವಾಡ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಧಾರವಾಡ ಜಿಲ್ಲಾ ಘಟಕಗಳ ವತಿಯಿಂದ ನರಗುಂದ ನವಲಗುಂದ ೩೯ನೇ ವರ್ಷದ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ರೈತರ ಬೃಹತ್ ಸಮಾವೇಶವನ್ನು ಜುಲೈ ೨೧ ರಂದು ಬೆಳಿಗ್ಗೆ ೧೧ಕ್ಕೆ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಸ್ವಾಮಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಸರ್ಕಾರ ಭೀಕರ ಬರಗಾಲವನ್ನು ಸಮರ್ಥವಾಗಿ ನಿಭಾಯಿಸಿಲ್ಲ, ರೈತರ ಸಂಪೂರ್ಣ ಸಾಲಮನ್ನಾ ಮಾಡಿಲ್ಲ, ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ನೀಡಿಲ್ಲ, ರಾಜ್ಯದ ಸಮಗ್ರ ನೀರಾವರಿ ಯೋಜನೆಗಳನ್ನು ಜಾರಿ ಮಾಡದ ಸರ್ಕಾರಗಳ ವಿರುದ್ದ ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಣಯಿಸಲು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಯೋಗ್ಯ ರೀತಿಯಲ್ಲಿ ಬರ ಪರಿಹಾರ ನೀಡಬೇಕು. ಡಾ. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಮಹದಾಯಿ ನೀರಾವರಿ ಯೋಜನೆಯನ್ನು ಕಾಲಮೀತಿಯಲ್ಲಿ ಮುಗಿಸಲು ಕಾರ್ಯಕ್ರಮ ಹಾಕಿಕೊಳ್ಳಬೇಕು. ಕಬ್ಬಿಗೆ ಎಸ್.ಎ.ಪಿ ದರ ಘೋಷಣೆ ಮಾಡಬೇಕು. ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ ಅಕ್ರಮವಾಗಿ ಭೂಮಿ‌ ಮಾರಾಟ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂಬ ವಿವಿಧ ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದರು.Body:ಕುಮಾರಸ್ವಾಮಿ‌ ನೇತೃತ್ವದ ರಾಜ್ಯ ಸರ್ಕಾರ ಸಾಲಮನ್ನಾ ಮಾಡಿಲ್ಲ ಇನ್ನೂ ರೈತರ ಮನೆಗೆ ನೋಟೀಸ್ ಬರುತ್ತಿವೆ. ರೈತರ ಸಮಸ್ಯೆ ಆಲಿಸಬೇಕಾದ ಶಾಸಕರು ಹೊಡೆದಾಡುತ್ತಿದ್ದಾರೆ. ಶಾಸಕ ಜನರ ಸೇವಕನಾಗಿ ಕೆಲಸ ಮಾಡಬೇಕು. ಜನ ಯೋಗ್ಯರಿಗೆ ಮತ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಈ ಒಂದು ಬೃಹತ್ ರೈತ ಸಮಾವೇಶಕ್ಕೆ ರಾಜ್ಯದ ಮೂಲೆ
ರೈತರು ಆಗಮಿಸುತ್ತಾರೆ. ಐದರಿಂದ ಹತ್ತು ಸಾವಿರ ಜನ ರೈತರು ಆಗಮಿಸುವ ನಿರೀಕ್ಷೆ ಇದೆ ಎಂದು ಭರವಸೆ ಮಾತುಗಳನ್ನಾಡಿದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.