ETV Bharat / state

ಹುಬ್ಬಳ್ಳಿಯ ಪೀಠೋಪಕರಣ ತಯಾರಿಕೆ ಘಟಕದಲ್ಲಿ ಬೆಂಕಿ ಅವಘಡ: 40 ಲಕ್ಷ ಮೌಲ್ಯದ ಕಟ್ಟಿಗೆ ಬೆಂಕಿಗಾಹುತಿ - ಹುಬ್ಬಳ್ಳಿಯ ಫರ್ನಿಚರ್ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಪೀಠೋಪಕರಣ ತಯಾರಿಕೆ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್​​​​ನಿಂದ ಬೆಂಕಿ ಅವಘಡ ಸಂಭವಿಸಿದೆ.

Fire incident in furniture manufacturing plant at Hubli
ಹುಬ್ಬಳ್ಳಿಯ ಫರ್ನಿಚರ್ ತಯಾರಿಕ ಘಟಕದಲ್ಲಿ ಬೆಂಕಿ ಅವಘಡ
author img

By

Published : Nov 4, 2021, 3:21 PM IST

ಹುಬ್ಬಳ್ಳಿ: ಪೀಠೋಪಕರಣ ತಯಾರಿಕೆ ಘಟಕದಲ್ಲಿ ಅಗ್ನಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಕಟ್ಟಿಗೆಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಗೋಕುಲ ರಸ್ತೆಯಲ್ಲಿರುವ ಶಾಪ್​ನಲ್ಲಿ ಸಂಭವಿಸಿದೆ.

ಹುಬ್ಬಳ್ಳಿಯ ಫರ್ನಿಚರ್ ತಯಾರಿಕ ಘಟಕದಲ್ಲಿ ಬೆಂಕಿ ಅವಘಡ

ಪ್ರಕಾಶ ಇರಕಲ್​​ ಎಂಬುವರಿಗೆ ಸೇರಿದ ಫರ್ನಿಚರ್ ಗ್ರೇಸ್ ಘಟಕದಲ್ಲಿ ಬೆಂಕಿ ಅವಘಡ ಸಂಭಸಿದ್ದು, ಬೆಳಗ್ಗೆ 7.45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 42 ಲಕ್ಷ ಮೌಲ್ಯದ ಕಟ್ಟಿಗೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್​​​​ನಿಂದ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 100 ದಿನಗಳ ಸಂಭ್ರಮದಲ್ಲಿರುವ ಬೊಮ್ಮಾಯಿ ಸರ್ಕಾರ ಎದುರಿಸಿದ ಸವಾಲು-ಸಂಕಷ್ಟಗಳು ನೂರೆಂಟು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.