ETV Bharat / state

ಹುಬ್ಬಳ್ಳಿ ಲಾಡ್ಜ್​ನಲ್ಲಿ ವೇಶ್ಯಾವಾಟಿಕೆ: ಐವರ ಬಂಧನ, ಮೂವರು ಯುವತಿಯರ ರಕ್ಷಣೆ - prostitution case in hubballi

ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಣೆ ಮಾಡಿದ್ದು, ಐವರನ್ನು ಬಂಧಿಸಿದ್ದಾರೆ.

five-arrested-in-prostitution-case-in-hubballi
ಹುಬ್ಬಳ್ಳಿ ಲಾಡ್ಜ್​ನಲ್ಲಿ ವೇಶ್ಯಾವಾಟಿಕೆ: ಐವರ ಬಂಧನ, ಮೂವರು ಯುವತಿಯರ ರಕ್ಷಣೆ
author img

By

Published : Sep 10, 2021, 9:30 AM IST

ಹುಬ್ಬಳ್ಳಿ: ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಇಲ್ಲಿನ ಜೆಸಿ ನಗರದ ಲಾಡ್ಜ್​ವೊಂದರ ಮೇಲೆ ಶಹರ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ ಮಾಲೀಕ, ಮ್ಯಾನೇಜರ್‌ ಸೇರಿ ಐವರನ್ನು ಬಂಧನ ಮಾಡಿದ್ದಾರೆ.

ನಗರದ ಕಂಫರ್ಟ್ ಜಯಲಕ್ಷ್ಮೀ ಲಾಡ್ಜ್​ನಲ್ಲಿ ಗ್ರಾಹಕರಿಂದ ಹಣ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಶಹರ ಠಾಣೆ ಇನ್ಸ್​ಪೆಕ್ಟರ್‌ ಆನಂದ ಒನಕುದ್ರೆ ನೇತೃತ್ವದ ತಂಡ ದಾಳಿ ನಡೆಸಿ ಮಾಲೀಕ, ಮ್ಯಾನೇಜರ್, ಆಟೋ ಚಾಲಕ ಹಾಗೂ ಇತರ ಇಬ್ಬರನ್ನು ಬಂಧಿಸಿದೆ. ಅಲ್ಲದೇ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿರುಗುಪ್ಪ ಬಳಿ ಕಾರು ಅಪಘಾತ: ವಿವಾಹ ನಿಶ್ಚಯವಾಗಿದ್ದ ಯುವಕ - ಯುವತಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.