ETV Bharat / state

ಎಪಿಎಂಸಿ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ, ಐವರು ದರೋಡೆಕೋರರ ಬಂಧನ - APMC hubli police news

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಳ್ಳತನ ಮಾಡ್ತಿದ್ದ ಐವರು ದರೋಡೆಕೋರರ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

APMC hubli police
APMC hubli police
author img

By

Published : Nov 1, 2020, 2:24 AM IST

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ದರೋಡೆ ಮಾಡುತ್ತಿದ್ದ ಐವರನ್ನು ತನಿಖಾ ತಂಡದ ಮೂಲಕ ಕಾರ್ಯಾಚರಣೆ ನಡೆಸಿದ ಎಪಿಎಂಸಿ ಠಾಣೆ ಪೊಲೀಸರು ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

Five Gangster's arrested by APMC hubli police
ಐವರು ದರೋಡೆಕೋರರ ಬಂಧನ

ಕುಮಾರ ರಾಮಣ್ಣ ವಡ್ಡರ, ಕಿರಣ, ಸಂಜೀವ, ಶಿವಕುಮಾರ್, ದೀಪಕ್ ಎಂಬುವವರೇ ಬಂಧಿತ ಆರೋಪಿಗಳು. ಬಂಧಿತರಿಂದ 70 ಸಾವಿರ ರೂ. ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ನೂತನ ಪೊಲೀಸ್ ಆಯುಕ್ತ ಲಾಬೂರಾಮ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಅವಳಿ ನಗರದ ಕ್ರೈಂಗಳಿಗೆ ಕಡಿವಾಣ ಹಾಕುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.