ETV Bharat / state

ಕಾರಿನ ಟಯರ್‌ ಸ್ಫೋಟ: ಒಂದೇ ಕುಟುಂಬದ ಐವರು ಸಾವು - kannada news

ಕಾರಿನ ಟಯರ್‌ ಬ್ಲಾಸ್ಟ್ ಆದ ಪರಿಣಾಮ ಮಕ್ಕಳು ಸೇರಿದಂತೆ ಒಂದೇ ಕುಟುಂಬ ಐದು ಜನರ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಕಾರಿನ ಟೈರ್ ಬ್ಲಾಸ್ಟ್ ಒಂದೆ ಕುಟುಂಬ 5 ಜನ ಸಾವು
author img

By

Published : May 26, 2019, 4:42 PM IST

ಧಾರವಾಡ : ಕಾರಿನ ಚಕ್ರ ಸ್ಫೋಟಗೊಂಡ ಕಾರಣ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ 5 ಮಂದಿ ಮೃತಪಟ್ಟ ಘಟನೆ ಸಂಭವಿಸಿದೆ.

ದಾವಣಗೆರೆಯಿಂದ ಬಾಗಲಕೋಟೆಗೆ ಮರುಳುತ್ತಿರುವಾಗ ನವಲಗುಂದ-ನರಗುಂದ ರಸ್ತೆಯ ಮಧ್ಯೆ ಕಾರಿನ ಟಯರ್ ಸ್ಫೋಟಗೊಂಡಿದೆ. ಬಳಿಕ ನಿಯಂತ್ರಣ ತಪ್ಪಿದ ಕಾರು, ಲಾರಿಗೆ ಗುದ್ದಿದೆ ಎನ್ನಲಾಗಿದೆ. ಪರಿಣಾಮ ಒಂದೇ ಕುಟುಂಬ 3 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರನ್ನು ಬಾಗಲಕೋಟೆಯ ಕವಲಪೇಟ ನಿವಾಸಿಗಳಾದ ರವಿ ಹಂಡಿ(40), ಲೇಖಾಶ್ರಿ ಹಂಡಿ(18), ನವೀನಕುಮಾರ ಹಂಡಿ(14), ಶರಣ (7), ವರ್ಣ ಜಿಗಜಿಣಿ (12) ಎಂದು ಗುರುತಿಸಲಾಗಿದೆ.

Intro:ಹುಬ್ಬಳ್ಳಿ

ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಮೃತಪಟ್ಟ ಘಟನೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ನಡೆದುದೆ.
ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ನವಲಗುಂದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.