ETV Bharat / state

ಕೆರೆ ಒಡೆಯುವ ಭೀತಿಯಿಂದ 700ಕ್ಕೂ ಹೆಚ್ಚು ಜನರ ಸ್ಥಳಾಂತರ: ಅಳ್ನಾವರದಲ್ಲಿ ರೆಡ್ ಅಲರ್ಟ್ - Hulikeeri Indiramma Lake fill

ಭಾರಿ ಮಳೆಗೆ ಅಳ್ನಾವರ ಇಂದಿರಮ್ಮನ ಕೆರೆ ಒಡೆಯುವ ಭೀತಿ ಹೆಚ್ಚಾಗಿದೆ. ಮುಂಚಾಗೃತ ಕ್ರಮವಾಗಿ ಅಳ್ನಾವರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಂತ್ರಸ್ತರನ್ನು ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ.

ಅಳ್ನಾವರ ರೆಡ್ ಅಲರ್ಟ್ ಘೋಷಣೆ
author img

By

Published : Aug 9, 2019, 5:44 PM IST

ಧಾರವಾಡ: ಹುಲಿಕೇರಿಯ ಇಂದಿರಮ್ಮನ ಕೆರೆ ಭರ್ತಿಯಾಗಿ ಉಕ್ಕಿ ಹರಿಯುತ್ತಿರುವುದರಿಂದ ಅಳ್ನಾವರ ಪಟ್ಟಣದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ 700 ಕ್ಕೂ ಹೆಚ್ಚು ಜನರನ್ನು ಮುಂಜಾಗ್ರತಾ ಕ್ರಮವಾಗಿ ಧಾರವಾಡದ ಮಗದುಮ್ಮ ಕಲ್ಯಾಣ ಮಂಟಪಕ್ಕೆ ಸ್ಥಳಾಂತರಿಸಲಾಗಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅತಿವೃಷ್ಟಿ ಪರಿಹಾರ ಕಾರ್ಯದ ನೋಡಲ್ ಅಧಿಕಾರಿ ವಿನಾಯಕ ಪಾಲನಕರ್ ತಿಳಿಸಿದ್ದಾರೆ. ಅಳ್ನಾವರ ಸುತ್ತಮುತ್ತಲಿನ ‌ತಗ್ಗು ಪ್ರದೇಶದ ಗ್ರಾಮಗಳ ಜನರನ್ನು ಸ್ಥಳಾಂತರಿಸಲಾಗುತ್ತಿದ್ದು, ಇನ್ನೂ‌ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ‌ಕರೆತರುವ ಲಕ್ಷಣಗಳಿವೆ.

ಅಳ್ನಾವರದಲ್ಲಿ ರೆಡ್ ಅಲರ್ಟ್ ಘೋಷಣೆ

ಪ್ರವಾಹದ ಭೀತಿ ಹೆಚ್ಚಾಗುತ್ತಿದ್ದು, ಅಳ್ನಾವರ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.‌ ಮಗದುಮ್ಮ ಕಲ್ಯಾಣ‌ ಮಂಟಪದಲ್ಲಿ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಧಾರವಾಡ ಶಹರ್​ ಕ್ಷೇತ್ರದ ಶಿಕ್ಷಣಾಧಿಕಾರಿ ಎ.ಎ. ಖಾಜಿ ಅವರ ನೇತೃತ್ವದಲ್ಲಿ ಶಿಕ್ಷಕರು ಸಹ ಸಂತ್ರಸ್ತರಿಗೆ ಸಹಾಯ ಮಾಡುತ್ತಿದ್ದಾರೆ.

Intro:ಧಾರವಾಡ: ಹುಲಿಕೇರಿಯ ಇಂದಿರಮ್ಮನ ಕೆರೆ ಭರ್ತಿಯಾಗಿ ಉಕ್ಕಿ ಹರಿಯುತ್ತಿರುವುದರಿಂದ ಅಳ್ನಾವರ ಪಟ್ಟಣದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ 700 ಕ್ಕೂ ಹೆಚ್ಚು ಜನರನ್ನು ಮುಂಜಾಗ್ರತಾ ಕ್ರಮವಾಗಿ ಧಾರವಾಡದ ಮಗದುಮ್ ಕಲ್ಯಾಣ ಮಂಟಪಕ್ಕೆ ಸ್ಥಳಾಂತರಿಸಲಾಗಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅತಿವೃಷ್ಟಿ ಪರಿಹಾರ ಕಾರ್ಯದ ನೋಡಲ್ ಅಧಿಕಾರಿ ವಿನಾಯಕ ಪಾಲನಕರ್ ತಿಳಿದಿದ್ದು, ಮುಂಜಾಗೃತ ಕ್ರಮವಾಗಿ ಧಾರವಾಡದ ಮಗದುಮ್ಮ‌ ಕಲ್ಯಾಣ ‌ಮಂಟಪದಲ್ಲಿ ವ್ಯವಸ್ಥೆ ಮಾಡಲಾಗಿದೆ.Body:ಅಳ್ನಾವರ ಸುತ್ತಮುತ್ತಲಿನ ‌ತೆಗ್ಗು ಪ್ರದೇಶದ ಗ್ರಾಮಗಳ ಜನರನ್ನು ಸ್ಥಳಾಂತರ ಮಾಡಲಾಗುತ್ತಿದ್ದು, ಇನ್ನೂ‌ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ‌ಕರೆತರುವ ಲಕ್ಷಣಗಳಿವೆ. ಅಳ್ನಾವರ ಭಾಗದಲ್ಲಿ ರೆಡ್ ಅಲರ್ಟ ಘೋಷಣೆ ಮಾಡಲಾಗಿದೆ.‌ಮಗದುಮ್ಮ ಕಲ್ಯಾಣ‌ ಮಂಟಪದಲ್ಲಿ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಅವರ ನೇತೃತ್ವದಲ್ಲಿ ಶಿಕ್ಷಕರು ಸಂತ್ರಸ್ಥರ ಸಹಾಯ ಮಾಡುತ್ತಿದ್ದಾರೆ.

ಬೈಟ್: ಶೃತಿ ಉಳ್ಳಾಗಡ್ಡಿ, ಸಂತ್ರಸ್ಥ‌ ಮಹಿಳೆ

ಬೈಟ್: ಇಬ್ರಾಹಿಂ, ಸಂತ್ರಸ್ತರುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.