ETV Bharat / state

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಧಾರವಾಡ ನೆರೆ ಸಂತ್ರಸ್ತರಿಗೆ ನೆರವು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾಲಯ ಹಾಗೂ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಹಳೇ ಹುಬ್ಬಳ್ಳಿಯ ಜೈನ ಮಂದಿರದಲ್ಲಿ ಧಾರವಾಡ ಜಿಲ್ಲಾ ನೆರೆ ಸಂತ್ರಸ್ತರಿಗೆ ಬಟ್ಟೆ ಹಾಗೂ ಪಾತ್ರೆಗಳನ್ನು ವಿತರಿಸಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಧಾರವಾಡ ನೆರೆ ಸಂತ್ರಸ್ತರಿಗೆ ನೆರವು
author img

By

Published : Aug 26, 2019, 8:28 PM IST

ಹುಬ್ಬಳ್ಳಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾಲಯ ಹಾಗೂ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಹಳೇ ಹುಬ್ಬಳ್ಳಿಯ ಜೈನ ಮಂದಿರದಲ್ಲಿ ಧಾರವಾಡ ಜಿಲ್ಲಾ ನೆರೆ ಸಂತ್ರಸ್ತರಿಗೆ ಬಟ್ಟೆ ಹಾಗೂ ಪಾತ್ರೆಗಳನ್ನು ವಿತರಿಸಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಧಾರವಾಡ ನೆರೆ ಸಂತ್ರಸ್ತರಿಗೆ ನೆರವು

ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ ಸಂತೋಷ ಆರ್ ಶೆಟ್ಟಿ, ಆಗಷ್ಟ್ ಮೊದಲ ವಾರದಲ್ಲಿ ಸುರಿದ ಬಾರಿ ಮಳೆಯಿಂದಾಗಿ ಮನುಕುಲಕ್ಕೆ ತುಂಬಾ ತೊಂದರೆ ಉಂಟಾಗಿದೆ. ನೂರಾರು ಕುಟುಂಬಗಳು ಬೀದಿಗೆ ಬಂದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿರಾಶ್ರಿತರಿಗೆ ಸಹಾಯ ಮಾಡುವ ಸದುದ್ದೇಶದಿಂದ ಆಯೋಜಿಸಲಾಗಿರುವ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಉತ್ತರ ಕರ್ನಾಟಕದಲ್ಲಿ ಇಂತಹ ಪರಿಸ್ಥಿತಿ ಎದುರಾಗಿದ್ದರೂ ಕೂಡ ಉತ್ತರ ಕರ್ನಾಟಕದ ಜನತೆಯೂ ನಿರಾಶ್ರಿತರ ಜೀವನವನ್ನು ಸುಧಾರಿಸಲು ಕೈ ಜೋಡಿಸಿರುವುದು ವಿಶೇಷವಾಗಿದೆ ಎಂದರು. ಅಲ್ಲದೇ ನಿರಾಶ್ರಿತರಿಗೆ ಸರ್ಕಾರ ಆದಷ್ಟು ಬೇಗ ಪರಿಹಾರ ದೊರಕಿಸಿ ಜೀವನಕ್ಕೆ ಸೂಕ್ತ ದಾರಿ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ್ರ, ಧಾರವಾಡ ಜಿಲ್ಲಾ ನಿರ್ದೇಶಕ ಸುರೇಶ ಎಂ. ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಣಪತಿ ಗಂಗೊಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Intro:ಹುಬ್ಬಳಿBody:ಸ್ಲಗ್: ನೆರೆ ಸಂತ್ರಸ್ತರಿಗೆ ನೆರವು...

ಹುಬ್ಬಳ್ಳಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾಲಯ ಹಾಗೂ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಹಳೇ ಹುಬ್ಬಳ್ಳಿಯ ಜೈನ ಮಂದಿರದಲ್ಲಿ ಧಾರವಾಡ ಜಿಲ್ಲಾ ನೆರೆ ಹಾವಳಿಗೆ ಒಳಗಾದ ನಿರಾಶ್ರಿತರಿಗೆ ಬಟ್ಟೆಗಳನ್ನು ಹಾಗೂ ಪಾತ್ರೆಗಳನ್ನು ವಿತರಣೆ ಮಾಡಿದ್ರು....
ಇದೇ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿಗಳು ಹಾಗೂ ಸಂತೋಷ ಆರ್ ಶೆಟ್ಟಿ, ಆಗಷ್ಟ್ ಮೊದಲವಾರ ಸುರಿದ ಬಾರಿ ಮಳೆಯಿಂದಾಗಿ ಮನುಕುಲಕ್ಕೆ ತುಂಬಾ ತೊಂದರೆ ಉಂಟಾಗಿದ್ದು, ನೂರಾರು ಕುಟುಂಬಗಳು ಬೀದಿಗೆ ಬಂದಿದ್ದು, ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೇ ಈ ಹಿನ್ನೆಲೆಯಲ್ಲಿ ನಿರಾಶ್ರಿತರಿಗೆ ಸಹಾಯಮಾಡುವ ಸದುದ್ದೇಶದಿಂದ ಆಯೋಜಿಸಲಾಗಿರುವ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದರು. ಉತ್ತರ ಕರ್ನಾಟಕದಲ್ಲಿ ಇಂತಹ ಪರಿಸ್ಥಿತಿ ಎದುರಾಗಿದ್ದರೂ ಕೂಡ ಉತ್ತರ ಕರ್ನಾಟಕದ ಜನತೆಯೂ ನಿರಾಶ್ರಿತರ ಜೀವನವನ್ನು ಸುಧಾರಿಸಲು ಕೈ ಜೋಡಿಸಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದರು. ಕಿತ್ತು ತಿನ್ನುವ ಬಡತನದಲ್ಲಿ ಇಂತಹ ಪರಿಸ್ಥಿತಿಯಿಂದಾಗಿ ಜನಜೀವನ ಅಕ್ಷರಶಃ ನರಕಯಾತನೇ ಅನುಭವಿಸಿದ್ದು,ನಿರಾಶ್ರಿತರಿಗೆ ಸರ್ಕಾರ ಆದಷ್ಟು ಬೇಗ ಪರಿಹಾರ ದೊರಕಿಸಿ ಜೀವನಕ್ಕೆ ಸೂಕ್ತ ದಾರಿ ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ್ರ, ಧಾರವಾಡ ಜಿಲ್ಲಾ ನಿರ್ದೇಶಕ ಸುರೇಶ ಎಂ. ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಣಪತಿ ಗಂಗೊಳ್ಳಿ ಸೇರಿದಂತೆ ಇತರರು ಇದ್ದರು...

__________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ‌ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.