ಹುಬ್ಬಳ್ಳಿ: ಕೂಲಿ ಕಾರ್ಮಿಕ ಬವಣೆ ಗಮನಿಸಿದ ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯ ತಿಪ್ಪಣ್ಣ ಮಜ್ಜಗಿ ಉಣಕಲ್ ಕ್ರಾಸ್ ಸ್ಲಂ ಹಾಗೂ ಕಡು ಬಡ ಕುಟುಂಬಗಳಿಗೆ ದಿನನಿತ್ಯದ ಅಗತ್ಯ ವಸ್ತುಗಳನ್ನು ನೀಡಿದರು.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ವೇಳೆ ನಗರದ ನಿವಾಸಿಗಳು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಬಿಜೆಪಿ ಮುಖಂಡರು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಚಂದ್ರು ಕಿರೇಸೂರ, ಮಂಜುನಾಥ ಹೆಬಸೂರ ಇನ್ನಿತರರು ಉಪಸ್ಥಿತರಿದ್ದರು.