ETV Bharat / state

ಹೆಚ್​​ಡಿಕೆ ಭೂ ಕಬಳಿಕೆ ಮಾಡಿದ್ದಾರೆ... ಮತ್ತೆ ಎಸ್.ಆರ್.ಹಿರೇಮಠ ಆರೋಪ - Former chief minister Kumaraswamy swindles land said by s r Hiremath

ಮಾಜಿ‌ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಮತ್ತು ಕುಟುಂಬ ಸದಸ್ಯರ ವಿರುದ್ಧ ಸಮಾಜ‌ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಭೂ ಕಬಳಿಕೆ ಆರೋಪ ಮಾಡಿದ್ದಾರೆ.

s-r-hiremath
ಎಸ್.ಆರ್.ಹಿರೇಮಠ
author img

By

Published : Jan 9, 2020, 3:50 PM IST

ಧಾರವಾಡ: ಮಾಜಿ‌ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಮತ್ತು ಕುಟುಂಬ ಸದಸ್ಯರ ವಿರುದ್ಧ ಸಮಾಜ‌ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಭೂ ಕಬಳಿಕೆ ಆರೋಪ ಮಾಡಿದ್ದಾರೆ.

ಜಿಲ್ಲೆಯ ಸುದ್ದಿಗೋಷ್ಠಿಯಲ್ಲಿ ಭೂ ಕಬಳಿಕೆ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ 200 ಎಕರೆ ಭೂ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಎಸ್.ಆರ್.ಹಿರೇಮಠ

ಮಾಜಿ ಸಿಎಂ ಎಚ್.ಡಿ.‌ ಕುಮಾರಸ್ವಾಮಿ, ದೇವೆಗೌಡರ ಪತ್ನಿಯ ಸಹೋದರಿ ಸಾವಿತ್ರಮ್ಮ, ಸಂಬಂಧಿ ಡಿ.ಸಿ. ತಮ್ಮಣ್ಣ ಹಾಗೂ ತಮ್ಮಣ್ಣ ಸೋದರ ನಂಜುಂಡಯ್ಯರಿಂದ ಭೂ ಕಬಳಿಕೆಯಾಗಿದೆ. ನೂರಾರು ಕೋಟಿ ರೂಪಾಯಿ ಬೆಲೆಬಾಳುವ ಜಮೀನು ಕಬಳಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ನಲ್ಲಿ 131 ಪುಟಗಳ ರಿಟ್ ಪಿಟಿಷನ್ ಹಾಕಿದ್ದೇವೆ ಎಂದರು.

ನಂತರ ಮಾತನಾಡಿದ ಅವರು, ಹೈಕೋರ್ಟ್‌ನಲ್ಲಿ ವಿಚಾರಣೆಗೂ ಬಂದಿದೆ. ಮುಂದಿನ ಮಂಗಳವಾರ ಈ ಪ್ರಕರಣ ನ್ಯಾಯಾಲಯದ ಎದುರು ಬರಲಿದೆ. ಈ ಬಗ್ಗೆ 2014 ರ ಆಗಸ್ಟ್ 5 ರಂದು ಲೋಕಾಯುಕ್ತರು ಐದು ಪುಟಗಳ ಆದೇಶ ಮಾಡಿದ್ದಾರೆ. ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ನಾಲ್ಕು ತಿಂಗಳೊಳಗೆ ಕ್ರಮ ಕೈಗೊಳ್ಳಲು ತಿಳಿಸಿತ್ತು. ಕಬಳಿಕೆಯಾದ ಭೂಮಿ ಸರ್ಕಾರದ ವಶಕ್ಕೆ ಪಡೆದು ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿತ್ತು ಎಂದರು.

ಸಾವಿತ್ರಮ್ಮ ಅವರು ಕುಮಾರಸ್ವಾಮಿ ಅವರಿಗೆ ಭೂಮಿ ದಾನ ಮಾಡಿದ್ದಾರೆ.‌ ಸರ್ಕಾರದ ಭೂಮಿ‌ ಸರ್ಕಾರಕ್ಕೆ ಮರಳಿ‌ ಬರಬೇಕು. ಕಬಳಿಸಿದವರು ಹಾಗೂ ಕಬಳಿಸಲು ಅನುಕೂಲ ಮಾಡಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಆ್ಯಕ್ಷನ್ ಆಗಬೇಕು ಅಂತಾ ನಾವು ದೂರಿನಲ್ಲಿ ಕೇಳಿದ್ದೇವೆ ಎಂದು ಎಸ್​ ಆರ್​ ಹಿರೇಮಠ ಸುದ್ಧಿಗೋಷ್ಠಿಯಲ್ಲಿ ಹೇಳಿದರು.

Intro:ಧಾರವಾಡ: ಮಾಜಿ‌ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಮತ್ತು ಕುಟುಂಬ ಸದಸ್ಯರ ವಿರುದ್ಧ ಸಮಾಜ‌ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಭೂ ಕಬಳಿಕೆ ಆರೋಪ ಮಾಡಿದ್ದಾರೆ.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಭೂ ಕಬಳಿಕೆ ದಾಖಲೆಗಳನ್ನು ಹಿರೇಮಠ ಬಿಡುಗಡೆ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಕ್ಯಾತಗಾನಹಳ್ಳಿಯಲ್ಲಿ 200 ಎಕರೆ ಭೂ ಕಬಳಿಕೆ ಮಾಡಿದ್ದಾರೆ ಎಂದು ಎಸ್‌.ಆರ್. ಹಿರೇಮಠ ಆರೋಪ ಮಾಡಿದ್ದಾರೆ.

ಮಾಜಿ ಸಿಎಂ ಎಚ್.ಡಿ.‌ ಕುಮಾರಸ್ವಾಮಿ, ದೇವೆಗೌಡರ ಪತ್ನಿಯ ಸಹೋದರಿ ಸಾವಿತ್ರಮ್ಮ, ಸಂಬಂಧಿ ಡಿ.ಸಿ. ತಮ್ಮಣ್ಣ ಹಾಗೂ ತಮ್ಮಣ್ಣ ಸೋದರ ನಂಜುಡಯ್ಯರಿಂದ ಭೂ ಕಬಳಿಕೆಯಾಗಿದೆ. ನೂರಾರು ಕೋಟಿ ರೂಪಾಯಿ ಬೆಲೆಬಾಳುವ ಜಮೀನು ಕಬಳಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ನಲ್ಲಿ 131 ಪುಟಗಳ ರಿಟ್ ಪಿಟಿಷನ್ ಹಾಕಿದ್ದೇವೆ ಎಂದರು.Body:ಹೈಕೋರ್ಟ್‌ನಲ್ಲಿ ವಿಚಾರಣೆಗೂ ಬಂದಿದೆ. ಮುಂದಿನ ಮಂಗಳವಾರ ಈ ಪ್ರಕರಣ ನ್ಯಾಯಾಲಯದ ಎದುರು ಬರಲಿದೆ. ಈ ಬಗ್ಗೆ 2014 ರ ಆಗಸ್ಟ್ 5 ರಂದು ಲೋಕಾಯುಕ್ತರು ಐದು ಪುಟಗಳ ಆದೇಶ ಮಾಡಿದ್ದಾರೆ. ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ನಾಲ್ಕು ತಿಂಗಳೊಳಗೆ ಕ್ರಮ ಕೈಗೊಳ್ಳಲು ತಿಳಿಸಿತ್ತು. ಕಬಳಿಕೆಯಾದ ಭೂಮಿ ಸರ್ಕಾರದ ವಶಕ್ಕೆ ಪಡೆದು ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿತ್ತು ಎಂದರು.

ಸಾವಿತ್ರಮ್ಮ ಅವರು ಕುಮಾರಸ್ವಾಮಿ ಅವರಿಗೆ ಭೂಮಿ ದಾನ ಮಾಡಿದ್ದಾರೆ.‌ ಸರ್ಕಾರದ ಭೂಮಿ‌ ಸರ್ಕಾರಕ್ಕೆ ಮರಳಿ‌ ಬರಬೇಕು. ಕಬಳಿಸಿದವರು ಹಾಗೂ ಕಬಳಿಸಲು ಅನುಕೂಲ ಮಾಡಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಆ್ಯಕ್ಷನ್ ಆಗಬೇಕು ಅಂತಾ ನಾವು ದೂರಿನಲ್ಲಿ ಕೇಳಿದ್ದೇವೆ ಎಂದರು.

ಬೈಟ್: ಎಸ್. ಆರ್. ಹಿರೇಮಠ, ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ( ಹೈಕೋರ್ಟ್ ನಲ್ಲಿ ಕೇಸ್ ಇದೆ ಸರ್ ಗಮನಕ್ಕೆ ತಂದು ಕ್ಯಾರಿ ಮಾಡಿಕೊಳ್ಳಿ ಸರ್)Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.