ETV Bharat / state

ಕಾರ್ಯಕಾರಣಿ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ಚರ್ಚೆ ಮಾಡಲಾಗುವುದು: ಜಗದೀಶ್ ಶೆಟ್ಟರ್ - Executive meeting in Hubli

ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಯಾರೂ ಕೂಡ ನನ್ನ ಜೊತೆಗೆ ಚರ್ಚೆ ಮಾಡಿಲ್ಲ. ಈ ಹಿನ್ನಲೆಯಲ್ಲಿ ಈ ವಿಷಯ ಕುರಿತು ನಾನು ಮಾತನಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

jagdish-shetter
ಜಗದೀಶ್ ಶೆಟ್ಟರ್
author img

By

Published : Dec 28, 2021, 2:09 AM IST

ಹುಬ್ಬಳ್ಳಿ: ಇಷ್ಟು ದಿನ ವರ್ಚುವಲ್ ಮೂಲಕ ನಡೆಯುತ್ತಿದ್ದ ಕಾರ್ಯಕಾರಣಿ ಸಭೆಯು ಈಗ ಹುಬ್ಬಳ್ಳಿಯಲ್ಲಿ ಆಯೋಜನೆ ಮಾಡಲಾಗಿದೆ. ಇಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಡೆನಿಸನ್ ಹೋಟೆಲ್​​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಕಾರ್ಯಕರ್ತರು ಕೂಡ ಉತ್ಸಾಹದಿಂದ ಕೆಲಸವನ್ನು ಮಾಡಿದ್ದಾರೆ ಎಂದರು.

ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಯಾರೂ ಕೂಡ ನನ್ನ ಜೊತೆಗೆ ಚರ್ಚೆ ಮಾಡಿಲ್ಲ. ಈ ಹಿನ್ನಲೆಯಲ್ಲಿ ಈ ವಿಷಯ ಕುರಿತು ನಾನು ಮಾತನಾಡುವುದು ಸರಿಯಲ್ಲ ಎಂದು ಅವರು ಹೇಳಿದರು. ಅರವಿಂದ ಬೆಲ್ಲದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಏನು ಗೊತ್ತಿಲ್ಲ ಎಂದರು.

ಓದಿ: ಸಿಎಂ ಬದಲಾವಣೆ ಕೇವಲ ಊಹಾಪೋಹ: ಕಟೀಲ್ ಮತ್ತೊಮ್ಮೆ​​​ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.