ETV Bharat / state

ಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್​​ ಘೋಷಣೆ ಮಾಡಬೇಕು: ಕೋನರೆಡ್ಡಿ - give special package for north karnataka

ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಜೆಡಿಎಸ್ ಮುಖಂಡ ಎನ್.ಹೆಚ್.ಕೋನರೆಡ್ಡಿ ಆಗ್ರಹಿಸಿದರು.

ಕೋನರೆಡ್ಡಿ
author img

By

Published : Aug 12, 2019, 4:42 PM IST

ಹುಬ್ಬಳ್ಳಿ: ನೆರೆ ಹಾವಳಿಗೆ ಒಳಗಾದ ಉತ್ತರ ಕರ್ನಾಟಕ ಪ್ರದೇಶಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಜೆಡಿಎಸ್ ಮುಖಂಡ ಎನ್.ಹೆಚ್.ಕೋನರೆಡ್ಡಿ ಆಗ್ರಹಿಸಿದರು.

ಮಳೆಯಿಂದಾಗಿ ಹಾನಿಯಾದ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿ ನಂತರ ಮಾತನಾಡಿದ ಅವರು, ಒಂದು ವಾರದಿಂದ ಸುರಿದ ಮಳೆಗೆ ಹುಬ್ಬಳ್ಳಿ, ಧಾರವಾಡ, ನವಲಗುಂದ, ಅಳ್ನಾವರ ತಾಲೂಕುಗಳಲ್ಲಿ ಬಹಳಷ್ಟು ಹಾನಿಯಾಗಿದೆ. ಜನ ತೊಂದರೆಗೀಡಾಗಿರುವ ಹಿನ್ನೆಲೆ ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದರು.

ಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು: ಎನ್​.ಹೆಚ್​.ಕೋನರೆಡ್ಡಿ ಆಗ್ರಹ

ಈ ಹಿಂದೆ ಬಿಜೆಪಿಯವರು ಅಧಿಕಾರ ಹಿಡಿಯುವಲ್ಲಿದ್ದ ವೇಗ ಅಧಿಕಾರ ಸಿಕ್ಕ ಮೇಲೆ ತಣ್ಣಗಾದಂತೆ ಕಾಣುತ್ತಿದೆ. ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ​​ಕೆಲಸ ಮಾಡಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಅಲ್ಲದೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದರು.

Intro:ಹುಬ್ಬಳಿBody:ಸ್ಲಗ್:ಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿ : ಕೋನರೆಡ್ಡಿ.

ಹುಬ್ಬಳ್ಳಿ:- ನೆರೆ ಹಾವಳಿಗೆ ಒಳಗಾದ ಉತ್ತರ ಕರ್ನಾಟಕ ಪ್ರದೇಶಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಜೆಡಿಎಸ್ ಮುಖಂಡ ಎನ್.ಹೆಚ್. ಕೋನರೆಡ್ಡಿ ಹೇಳಿದರು.
ಮಳೆಯಿಂದಾಗಿ ಹಾನಿಯಾದ ಕುಟುಂಬಗಳಿಗೆ ಬೆಟಿಯ ನಂತರ ಮಾತನಾಡಿದ ಅವರು, ಕಳೆದ ವಾರದಿಂದ ಸುರಿದ ಮಳೆಗೆ ಹುಬ್ಬಳ್ಳಿ, ಧಾರವಾಡ, ನವಲಗುಂದ, ಅಳ್ನಾವರ ತಾಲೂಕುಗಳಲ್ಲಿ ಬಹಳಷ್ಟು ಹಾನಿ ಯಾಗಿದ್ದು, ಜನ ತೊಂದರೆಗೆ ಇಡಾಗಿದ್ದಾರೆ. ಅಲ್ಲದೇ ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಈ ಹಿಂದೆ ಬಿಜೆಪಿಯವರು ಅಧಿಕಾರ ಹಿಡಿಯುವಲ್ಲಿದ್ದ ವೇಗ ಅಧಿಕಾರ ಸಿಕ್ಕ ಮೇಲೆ ತಣ್ಣಗಾದಂತೆ ಕಂಡುಬರುತ್ತಿದೆ. ಕೇಂದ್ರ ಸರ್ಕಾರ ವಾರ್ ಫೂಟಿಂಗ್ ನಲ್ಲಿ ಕೆಲಸ ಮಾಡಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಅಲ್ಲದೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದರು.

__________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.