ಧಾರವಾಡ: ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಗ್ರಾಮದ ಬಳಿ ಘಟನೆ ನಡೆದಿದ್ದು, ಮೃತ ಬೈಕ್ ಸವಾರನನ್ನು ಮನಸೂರು ಗ್ರಾಮದ 22 ವರ್ಷದ ಪ್ರವೀಣ ಹರಕುಣಿ ಎಂದು ಗುರುತಿಸಲಾಗಿದೆ. ಸ್ಥ
ಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.