ಧಾರವಾಡ : ಸರ್ಕಾರಿ ವೈದ್ಯರ ವೇತನ ಪರಿಷ್ಕರಣೆ ತಾರತಮ್ಯ ಹಿನ್ನೆಲೆ ನಾಳೆಯಿಂದ ಸರ್ಕಾರಕ್ಕೆ ಯಾವುದೇ ಆರೋಗ್ಯ ವರದಿ ನೀಡದಿರಲು ವೈದ್ಯರು ನಿರ್ಧರಿಸಿದ್ದಾರೆ.
ವೇತನ ಪರಿಷ್ಕರಣೆ ತಾರತಮ್ಯ ವಿರೋಧಿಸಿ ನಾಳೆಯಿಂದ ಸರ್ಕಾರಿ ವೈದ್ಯರ 'ಗಾಂಧಿಗಿರಿ' - ಸರ್ಕಾರಿ ವೈದ್ಯರ ವೇತನ ಪರಿಷ್ಕರಣೆ ತಾರತಮ್ಯ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುವ ವೈದ್ಯರು ಈ ನಿರ್ಧಾರಕ್ಕೆ ಬಂದಿದ್ದು, ವೇತನ ಪರಿಷ್ಕರಣೆ ಶೀಘ್ರ ಪೂರ್ಣಗೊಳಿಸುವಂತೆ ಈ ಮೂಲಕ ಒತ್ತಾಯಿಸಿದರು..
ಸರ್ಕಾರಿ ವೈದ್ಯರ ಪ್ರತಿಭಟನೆ
ಧಾರವಾಡ : ಸರ್ಕಾರಿ ವೈದ್ಯರ ವೇತನ ಪರಿಷ್ಕರಣೆ ತಾರತಮ್ಯ ಹಿನ್ನೆಲೆ ನಾಳೆಯಿಂದ ಸರ್ಕಾರಕ್ಕೆ ಯಾವುದೇ ಆರೋಗ್ಯ ವರದಿ ನೀಡದಿರಲು ವೈದ್ಯರು ನಿರ್ಧರಿಸಿದ್ದಾರೆ.