ETV Bharat / state

ಎನ್​​​ಆರ್​ಸಿ ವಿಷಯದಲ್ಲಿ ಸರ್ಕಾರ ಸಮಾಧಾನದಿಂದ ಬಗೆಹರಿಸುವ ಕೆಲಸ ಮಾಡಿಲ್ಲ: ಬಸವರಾಜ ಹೊರಟ್ಟಿ

author img

By

Published : Jan 26, 2020, 12:14 PM IST

ಬಿಜೆಪಿಯವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಆದರೆ ಎನ್​​​ಆರ್​ಸಿ ವಿಷಯದಲ್ಲಿ ಸರ್ಕಾರ ಸಮಾಧಾನದಿಂದ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

Basavaraja Horatti
ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಎಲ್ಲರನ್ನೂ ಒಮ್ಮತಕ್ಕೆ ತೆಗೆದುಕೊಂಡು ಸರ್ಕಾರ ನಡೆಸಬೇಕು. ಆದರೆ ಎನ್​​​ಆರ್​ಸಿ ವಿಷಯದಲ್ಲಿ ಸರ್ಕಾರ ಸಮಾಧಾನದಿಂದ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಇಲ್ಲವಾದ್ರೆ ದೇಶದಲ್ಲಿ ಅರಾಜಕತೆ ಉಂಟಾಗುವುದು. ಮಹದಾಯಿ ವಿಚಾರದಲ್ಲಿ ಮಹದಾಯಿ ಅಚ್ಚುಕಟ್ಟಿನ ಪ್ರದೇಶದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡಲಾಗುತ್ತಿದ್ದು, ಈ ಬಗ್ಗೆ ಟೀಕೆ ಮಾಡುವವರಿಗೆ ಯಾವುದೇ ರೀತಿ ಉತ್ತರ ಕೊಡುವುದಿಲ್ಲ ಎಂದರು.

Intro:HubliBody:ಹುಬ್ಬಳ್ಳಿ:- ಎಲ್ಲರನ್ನೂ ಒಮ್ಮತಕ್ಕೆ ತೆಗೆದುಕೊಂಡು ಸರ್ಕಾರ ನಡೆಸಬೇಕು ಆದರೆ ಎನ್.ಆರ್ .ಸಿ ವಿಷಯದಲ್ಲಿ ಸರ್ಕಾರ ಸಮಾಧಾನದಿಂದ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಇಲ್ಲವಾದರೇ ದೇಶದಲ್ಲಿ ಅರಾಜಕತೆ ಉಂಟಾಗುವುದು ಎಂದರು.
ಮಹದಾಯಿ ವಿಚಾರದಲ್ಲಿ ಎಲ್ಲ ಮಹದಾಯಿ ಅಚ್ಚುಕಟ್ಟಿನ ಪ್ರದೇಶದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡಲಾಗುತ್ತಿದ್ದು, ಈ ಬಗ್ಗೆ ಟೀಕೆ ಮಾಡುವವರಿಗೆ ಯಾವುದೇ ರೀತಿ ಉತ್ತರ ಕೊಡುವುದಿಲ್ಲ. ಬದಲಿಗೆ ಮಹದಾಯಿ ವಿಚಾರದಲ್ಲಿ ಪ್ರಮಾಣಿಕ ಕೆಲಸ ಮಾಡುತ್ತಿದ್ದು ಇದನ್ನು ಮುಂದುವರೆಸಿ ಎಂದರೇಮುಂದುವರೆಸುವೇವು ಇಲ್ಲಾ,ಬಿಟ್ಟು ಹೋಗಿ ಎಂದರೇ ಬಿಟ್ಟು ಹೋಗುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೈಟ್:- ಬಸವರಾಜ ಹೋರಟ್ಟಿ ( ಜೆಡಿಎಸ್ ಮುಖಂಡ)Conclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.