ETV Bharat / state

ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಮಹಿಳಾ ಅಭ್ಯರ್ಥಿ ಹೃದಯಾಘಾತದಿಂದ ಸಾವು - Dharwad news

ಮನಗುಂಡಿ ಗ್ರಾಮದ ಎರಡನೇ ವಾರ್ಡ್ 'ಅ' ವರ್ಗದ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶೋಭಾ ಹಡಪದ ಎಂಬ ಮಹಿಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

Grama Panchayath
ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಮಹಿಳಾ ಅಭ್ಯರ್ಥಿ ಹೃದಯಾಘಾತದಿಂದ ಸಾವು
author img

By

Published : Dec 25, 2020, 3:49 PM IST

ಧಾರವಾಡ: ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Grama Panchayath
ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಮಹಿಳಾ ಅಭ್ಯರ್ಥಿ ಹೃದಯಾಘಾತದಿಂದ ಸಾವು

ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ಶೋಭಾ ಹಡಪದ ಎಂಬ ಮಹಿಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಮನಗುಂಡಿ ಗ್ರಾಮದ ಎರಡನೇ ವಾರ್ಡ್ 'ಅ' ವರ್ಗದ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು.

ನಿನ್ನೆ ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡ ಪರಿಣಾಮ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದ್ರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.‌‌‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.