ETV Bharat / state

‘ದಯವಿಟ್ಟು ನಮ್ಮನ್ನ ಕಾಯಂಗೊಳಿಸಿ’: ಅತಿಥಿ ಉಪನ್ಯಾಸಕ ಪ್ರತಿಭಟನೆ

author img

By

Published : Nov 5, 2019, 1:36 PM IST

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಧಾರವಾಡ ಜಿಲ್ಲೆಯ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಧಾರವಾಡ: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ‌ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಧಾರವಾಡ ಜಿಲ್ಲೆಯ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.

ರಾಜ್ಯದಲ್ಲಿರುವ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 12 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು, ಸಂಕಷ್ಟದಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ. ಕಾಲ ಕಾಲಕ್ಕೆ ಸರಿಯಾಗಿ ಗೌರವ ಧನ ಲಭಿಸದೇ ಇದ್ದರೂ ಕೂಡ ಶೈಕ್ಷಣಿಕ ಚಟುವಟಿಕೆಗಳಲ್ಲ ಕ್ರಿಯಾಶೀಲರಾಗಿದ್ದು, ಪ್ರತಿ ವರ್ಷ 3 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಮಾಡುತ್ತಿದ್ದೇವೆ. ಹಾಗಾಗಿ ತಮ್ಮನ್ನು ಕಾಯಂಗೊಳಿಸಬೇಕು ಎಂದು ಮನವಿ ಪತ್ರದ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Intro:ಧಾರವಾಡ: ಸರ್ಕಾರಿ ಪದವಿ ಕಾಲೇಜ್‌ಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಇರುವವರ ಸೇವೆಯನ್ನು ‌ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಪದವಿ ಕಾಲೇಜ್‌ಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಧಾರವಾಡ ಜಿಲ್ಲೆಯ ಸರ್ಕಾರಿ ಕಾಲೇಜ್‌ಗಳ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.

ರಾಜ್ಯದಲ್ಲಿರುವ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ಗಳಲ್ಲಿ 12 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು, ಸಂಕಷ್ಟದಲ್ಲಿಯೇ ಸೇವೆ ಸಲ್ಲಿಸುತ್ತಿದ್ದೇವೆ. ಕಾಲ ಕಾಲಕ್ಕೆ ಸರಿಯಾಗಿ ಗೌರವ ಧನ ಲಭಿಸದೇ ಇದ್ರೂ ಕೂಡ ಶೈಕ್ಷಣಿಕ ಚಟುವಟಿಕೆಗಳಲ್ಲ ಕ್ರಿಯಾಶೀಲರಾಗಿದ್ದು, ಪ್ರತಿ ವರ್ಷ ೩ ಲಕ್ಷ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಮಾಡುತ್ತಿದ್ದೇವೆ.Body:ಆದರೂ ನಮ್ಮ ಸೇವೆಗೆ ಸರ್ಕಾರದಿಂದ ಸರಿಯಾದ ಮಾನ್ಯತೆ ಲಭಿಸುತ್ತಿಲ್ಲ. ಆದ್ದರಿಂದ ಈ ಕೂಡಲೇ JOC ಮಾದರಿಯಲ್ಲಿ ನಮ್ಮ ಸೇವೆಯನ್ನು ಖಾಯಂಗೊಳಿಸಬೇಕು. 2019ನೇ ಸಾಲಿನ ಗೌರವ ಧನ ಹೆಚ್ಚಳವನ್ನು 2019+20ನೇ ಸಾಲಿನ ಶೈಕ್ಷಣಿಕ ಅವಧಿ ಪೂರ್ವದಿಂದಲೇ ಜಾರಿಗೊಳಿಸವೇಕು ಎಂದ ಮನವಿ ಪತ್ರದಲ್ಲಿ ಒತ್ತಾಯಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.