ETV Bharat / state

ಯೋಗೀಶ್​​ ಗೌಡ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿದ್ದು ಖುಷಿಯ ವಿಚಾರ: ಕೇಂದ್ರ ಸಚಿವ ಜೋಶಿ

ಯೋಗೀಶ್ ಗೌಡ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿದ್ದು ಖುಷಿಯ ವಿಚಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹೇಳಿದ್ದಾರೆ.

ಯೋಗೀಶ್ ಗೌಡ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿದ್ದು ಖುಷಿಯ ವಿಚಾರ
author img

By

Published : Sep 7, 2019, 8:46 PM IST

ಹುಬ್ಬಳ್ಳಿ: 2016ರಲ್ಲಿ ನಡೆದ ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬ ಸಿಬಿಐ ತನಿಖೆಗೆ ಆಗ್ರಹಿಸಿತ್ತು. ಈ ಹಿನ್ನೆಲೆ ರಾಜ್ಯದ ಮುಖ್ಯಮಂತ್ರಿ ಸಿಬಿಐಗೆ ತನಿಖೆಗೆ ವಹಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ವಿಶೇಷ ಸಭೆಗೆ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ಹಾಗೂ ನಿಷ್ಪಕ್ಷಪಾತ ತನಿಖೆಗೆ ಹಿಂದಿನ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು. ಆದ್ರೆ ಇದೀಗ ಅವರೇ ರಾಜ್ಯದ ಮುಖ್ಯಮಂತ್ರಿಗಳಾಗಿರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ ಎಂದ್ರು.

ಯೋಗೀಶ್ ಗೌಡ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿದ್ದು ಖುಷಿಯ ವಿಚಾರ: ಪ್ರಹ್ಲಾದ್​ ಜೋಶಿ

ಇನ್ನು ಯೋಗೀಶ್ ಗೌಡ ಕುಟುಂಬ ಸಿಬಿಐ ತನಿಖೆಗೆ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡಿದೆ. ಮುಖ್ಯಮಂತ್ರಿಗಳ‌‌ ಕೆಲಸ ಸಂತೋಷ ತಂದಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆಂದ್ರು.

Intro:ಹುಬ್ಬಳಿBody:ಯೋಗಿಶ್ ಗೌಡ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿದ್ದು ಖುಷಿಯ ವಿಚಾರ : ಜೋಶಿ

ಹುಬ್ಬಳ್ಳಿ:- ಜಿಲ್ಲಾ ಪಂಚಾಯತ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧಿಸಿದಂತೆ ಅವರ ಕುಟುಂಬ ಸಿಬಿಐ ತನಿಖೆಗೆ ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿಬಿಐಗೆ ತನಿಖೆಗೆ ವಹಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ..ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ವಿಶೇಷ ಸಭೆಗೆ ಪಾಲ್ಗೊಳ್ಳುವ ಮುನ್ನ ಮಾದ್ಯಮದವರ ಜೊತೆಗ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ಹಾಗೂ ನಿಷ್ಪಕ್ಷಪಾತ ತನಿಖೆಗೆ ಹಿಂದಿನ ಸರಕಾರಕ್ಕೆ ಒತ್ತಾಯ ಮಾಡಿದ್ದರು ಆದ್ರೇ ಇದೀಗ ಅವರೆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ ಇನ್ನು ಯೋಗಿಶ್ ಗೌಡ ಕುಟುಂಬ ಸಿಬಿಐ ತನಿಖೆಗೆ ಒತ್ತಾಯಿಸಿತು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡಿದೆ. ಮುಖ್ಯಮಂತ್ರಿಗಳ‌‌ ಕೆಲಸ ಸಂತೋಷ ತಂದಿದೆ.‌ ಅವರಿಗೆ ಅಭಿನಂದನೆ ಸಲ್ಲಿಸುತ್ತೆನೆಂದು ಹೇಳಿದರು .

ಬೈಟ್:- ಕೆಂದ್ರ ಸಚಿವ ಪ್ರಲ್ಹಾದ ಜೋಶಿ.
______________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ ಕುಂದಗೋಳConclusion:ಯಲ್ಲಪ್ಪ‌ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.