ETV Bharat / state

ರಸ್ತೆ ಬದಿ ವಾಹನ ನಿಲ್ಲಿಸಿದರೆ ಟ್ಯಾಕ್ಸ್..ಹು-ಧಾ ಪಾಲಿಕೆ ನಿರ್ಧಾರಕ್ಕೆ ಸಾರ್ವಜನಿಕರ ವಿರೋಧ - HDMC imposed tax for vehical parking

ಬೆಂಗಳೂರು ಬಳಿಕ ಹುಬ್ಬಳ್ಳಿ-ಧಾರವಾಡ ನಗರದಲ್ಲಿಯೂ ಮನೆ ಮುಂದೆ ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿದರೆ ಕರ ವಸೂಲಿ ಮಾಡಲು ಮುಂದಾಗಿದೆ. ಈ ಮೂಲಕ ಸಾರ್ವಜನಿಕ ಸಂಚಾರದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ..

HDMC imposed tax for vehical parking on road side
ಹು-ಧಾ ಪಾಲಿಕೆ ನಿರ್ಧಾರಕ್ಕೆ ಸಾರ್ವಜನಿಕರ ವಿರೋಧ
author img

By

Published : Mar 15, 2021, 6:08 PM IST

ಹುಬ್ಬಳ್ಳಿ : ಮನೆಯಲ್ಲಿ ವಾಹನ ಪಾರ್ಕಿಂಗ್ ಮಾಡಲು ಸ್ಥಳವಿಲ್ಲ ಎಂದು ಮನೆ ಮುಂದಿನ ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿದರೆ ತೆರಿಗೆ ವಸೂಲಿ ಮಾಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ.

ಈಗಾಗಲೇ ಕೋವಿಡ್​ನಿಂದ ತತ್ತರಿಸಿ ಹೋಗಿರುವ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸಲು ಹೆಣಗಾಡುತ್ತಿದ್ದು, ಮನೆ ಕರ, ನೀರಿನ ಕರ ಕಟ್ಟಲಾಗದೆ ಒದ್ದಾಡುತ್ತಿದ್ದಾರೆ. ಈ ನಡುವೆ ವಾಹನಗಳನ್ನು ಪಾರ್ಕ್ ಮಾಡಿದರೆ ಕರ ವಸೂಲಿ ಮಾಡಲು ಮುಂದಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ದಿನಕ್ಕೆ ಒಂದು ವಾಹನಕ್ಕೆ ಹತ್ತು ರೂಪಾಯಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಮಹಾನಗರ ಪಾಲಿಕೆ ಸಿದ್ದತೆ ನಡೆಸಿದೆ. ಆದರೆ, ಅವಳಿ ನಗರದ ಜನರು ಮಾತ್ರ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ‌.

ಹು-ಧಾ ಪಾಲಿಕೆ ನಿರ್ಧಾರಕ್ಕೆ ಸಾರ್ವಜನಿಕರ ವಿರೋಧ

ಓದಿ : ಖಾಸಗೀಕರಣ ವಿರೋಧಿಸಿ ರಾಜ್ಯವ್ಯಾಪಿ ಬ್ಯಾಂಕ್ ನೌಕರರ ಪ್ರತಿಭಟನೆ: ಇಲ್ಲಿದೆ ಜಿಲ್ಲಾವಾರು ಮಾಹಿತಿ..

ಬೆಂಗಳೂರು ಬಳಿಕ ಹುಬ್ಬಳ್ಳಿ-ಧಾರವಾಡ ನಗರದಲ್ಲಿಯೂ ಮನೆ ಮುಂದೆ ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿದರೆ ಕರ ವಸೂಲಿ ಮಾಡಲು ಮುಂದಾಗಿದೆ. ಈ ಮೂಲಕ ಸಾರ್ವಜನಿಕ ಸಂಚಾರದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ. ಇದರಿಂದ ಮನೆಯ ಮುಂದೆ ಬೇಕಾಬಿಟ್ಟಿ ವಾಹನ ಪಾರ್ಕ್ ಮಾಡುವವರಿಗೆ ಬಿಗ್ ಶಾಕ್ ನೀಡಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.