ETV Bharat / state

ಕಿಮ್ಸ್ ಆವರಣದಲ್ಲೇ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ: ನಿಯಂತ್ರಣ ಮರಿಚೀಕೆ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಧಾರವಾಡ, ಗದಗ, ಹಾವೇರಿ ಸೇರಿದಂತೆ ಹಲವಾರು ಜಿಲ್ಲೆಗಳಿಂದ ಜನರು ಚಿಕಿತ್ಸೆಗಾಗಿ ಆಗಮಿಸುತ್ತಿದ್ದು, ಇದೀಗ ಇಲ್ಲಿನ ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಭಯದಲ್ಲಿಯೇ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.

author img

By

Published : Nov 27, 2019, 2:58 AM IST

heavy-dogs-wondering-in-kims-hospital-surroundings-in-hubballi
ಕಿಮ್ಸ್ ಆವರಣದಲ್ಲೇ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ

ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿಯೇ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕಿಮ್ಸ್ ಆಸ್ಪತ್ರೆಗೆ ಬರುವ ಸಾರ್ವಜನಿಕರು ಭಯದಲ್ಲಿಯೇ ಸಂಚರಿಸುವಂತಹ ವಾತಾವರಣ ನಿರ್ಮಾಣವಾಗಿರುವುದು ವಿಷಾದಕರ ಸಂಗತಿಯಾಗಿದೆ.

ಹೌದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಧಾರವಾಡ, ಗದಗ, ಹಾವೇರಿ ಸೇರಿದಂತೆ ಹಲವಾರು ಜಿಲ್ಲೆಗಳಿಂದ ಜನರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೇ ಇಲ್ಲಿನ ಬೀದಿ ನಾಯಿಗಳ ಹಾವಳಿಯಿಂದ ಭಯದಲ್ಲಿಯೇ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.

ಕಿಮ್ಸ್ ಆವರಣದಲ್ಲೇ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ

ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಲ್ಲಿನ ಪದ್ಮರಾಜನಗರದಲ್ಲಿ ಕರುವಿನ ಮೇಲೆ ಬೀದಿ ನಾಯಿಗಳ ದಾಳಿ ನಡೆಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದೆ. ಹಂದಿ ಮರಿಯೊಂದನ್ನು ಬೀದಿ ನಾಯಿಗಳು ಕಚ್ಚಿ ಕೊಲ್ಲುತ್ತಿರುವ ದೃಶ್ಯವೊಂದು ಕಂಡು ಬಂದಿದೆ. ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಭಯಬೀತರಾಗಿದ್ದಾರೆ.

ಕಿಮ್ಸ್ ಆವರಣದಲ್ಲೀಗ ಹಂದಿ, ನಾಯಿಗಳದ್ದೇ ಕಾರುಬಾರು!

ಬೀದಿ ನಾಯಿಗಳ ಹಾಗೂ ಹಂದಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹು-ಧಾ ಮಹಾನಗರ ಪಾಲಿಕೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದೇ ಕಣ್ಣು ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಇಲ್ಲಿನ ವಸತಿ ಗೃಹದ ನಿವಾಸಿಗಳು ಹಲವು ಬಾರಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ವಾಗಿಲ್ಲ ಎನ್ನಲಾಗಿದೆ.

Intro:HubliBody:*ಕಿಮ್ಸ್ ಆವರಣದಲ್ಲೇ ಹೆಚ್ಚಾಯ್ತು ಬಿದಿ ನಾಯಿಗಳ ಹಾವಳಿ: ನಿಯಂತ್ರಣ ಮರಿಚೀಕೆ*

ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿಯೇ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಿಮ್ಸ್ ಆಸ್ಪತ್ರೆಗೆ ಬರುವ ಸಾರ್ವಜನಿಕರು ಭಯದಲ್ಲಿಯೇ ಸಂಚರಿಸುವಂತ ವಾತಾವರಣ ನಿರ್ಮಾಣವಾಗಿರುವುದು ವಿಷಾದಕರ ಸಂಗತಿಯಾಗಿದೆ.
ಹೌದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರು ಕಿಮ್ಸ್ ಆಸ್ಪತ್ರೆಗೆ ಧಾರವಾಡ, ಗದಗ,ಹಾವೇರಿ ಸೇರಿದಂತೆ ಹಲವಾರು ಜಿಲ್ಲೆಗಳಿಂದ ಜನರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೇ ಇಲ್ಲಿನ ಬೀದಿ ನಾಯಿಗಳ ಹಾವಳಿಯಿಂದ ಭಯದಲ್ಲಿಯೇ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.
ಕಿಮ್ಸ್ ಆವರಣದಲ್ಲೇ ಬಿದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಇಲ್ಲಿನ ಪದ್ಮರಾಜನಗರದಲ್ಲಿ ಕರುವಿನ ಮೇಲೆ ಬೀದಿ ನಾಯಿಗಳ ದಾಳಿ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದ್ದು,
ಹಂದಿ ಮರಿಯೊಂದನ್ನು ಬೀದಿ ನಾಯಿಗಳು ಕಚ್ಚಿ ಕೊಲ್ಲತ್ತಿರುವ ದೃಶ್ಯವೊಂದು ಕಂಡು ಬಂದಿದೆ.ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಭಯಬೀತರಾಗಿದ್ದಾರೆ.
ಕಿಮ್ಸ್ ಆವರಣದಲ್ಲಿಗ ಹಂದಿ,ನಾಯಿಗಳದ್ದೇ ಕಾರುಬಾರು: ಬೀದಿ ನಾಯಿಗಳ ಹಾಗೂ ಹಂದಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹು-ಧಾ ಮಹಾನಗರ ಪಾಲಿಕೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದೇ ಕಣ್ಣು ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಅಲ್ಲದೇ ಕಿಮ್ಸ್ ಆಡಳಿತ ವಿಭಾಗ ಬಿದಿ ನಾಯಿ ಹಾಗೂ ಹಂದಿಗಳ ಬಗ್ಗೆ ಯಾವುದೆ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಕೈ ಕಟ್ಟಿ ಕುಳಿತಿರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ.ಇಲ್ಲಿನ ವಸತಿ ಗೃಹದ ನಿವಾಸಿಗಳು ಹಲವು ಬಾರಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ವಾಗಿಲ್ಲ ಹೀಗಾಗಿ ಆದಷ್ಟು ಬೇಗ ಕಿಮಸ್ ಆಡಳಿತ ‌ಮಂಡಳಿ ನಾಯಿಗಳ ಹಾವಳಿ ತಪ್ಪಿಸಬೇಕಾಗಿದೆ...

_______________________________

Yallappa kundagol

HublConclusion:Yallappa kundagol

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.