ETV Bharat / state

ಧಾರಾಕಾರವಾಗಿ ಸುರಿದ ಮಳೆಗೆ ನೆಲಕ್ಕುರುಳಿದ ಮರಗಳು..

ಗಾಳಿ ಸಹಿತ ಸುರಿದ ಮಳೆಯಿಂದಾಗಿ ಶಾಲೆ ಹಾಗೂ ಮನೆಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಗ್ರಾಮದ ಪ್ರಾಥಮಿಕ ಶಾಲೆಯ ಹಂಚುಗಳು ಹಾರಿ ಹೋಗಿವೆ.

author img

By

Published : May 3, 2020, 8:03 PM IST

heavy-rain-fall-in-dharwad
ಧಾರಾಕಾರವಾಗಿ ಸುರಿದ ಮಳೆಗೆ ನೆಲಕ್ಕುರಳಿದ ಮರಗಳು

ಧಾರವಾಡ : ಧಾರಾಕಾರವಾಗಿ ಸುರಿದ ಮಳೆ ಹಾಗೂ ಗಾಳಿಗೆ ಒಂದೇ ಗ್ರಾಮದ ಐದಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದ ಘಟನೆ ತಾಲೂಕಿನ ನಿಗದಿ ಗ್ರಾಮದಲ್ಲಿ ನಡೆದಿದೆ.

ಧಾರಾಕಾರವಾಗಿ ಸುರಿದ ಮಳೆಗೆ ನೆಲಕ್ಕುರಳಿದ ಮರಗಳು..

ಗಾಳಿ ಸಹಿತ ಸುರಿದ ಮಳೆಯಿಂದಾಗಿ ಶಾಲೆ ಹಾಗೂ ಮನೆಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಗ್ರಾಮದ ಪ್ರಾಥಮಿಕ ಶಾಲೆಯ ಹಂಚುಗಳು ಹಾರಿ ಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದ ಪರಿಣಾಮ ಪ್ರಾಥಮಿಕ ಶಾಲೆ ಸೇರಿ ಅನೇಕ ಮನೆಗಳಿಗೆ ಹಾನಿಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.